ರಾಜಕೀಯಬಿಜೆಪಿ ಬಣ ಜಗಳ: ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?
ಇದೇ ವಿಷಯವಾಗಿ ಈ ಹಿಂದೆ ಹಲವು ಬಾರಿ ನಿಮಗೆ ಎಚ್ಚರಿಕೆ ನೀಡಲಾಗಿತ್ತು, ಆ ವೇಳೆ ಮುಂದೆ ಈ ರೀತಿಯ ತಪ್ಪಾಗದಂತೆ ಇರುವುದಾಗಿ ಹೇಳಿದ್ದೀರಿ, ಆದರೆ ಯಥಾ ಪ್ರಕಾರ ನಿಮ್ಮ ನಡವಳಿಕೆ ಮುಂದುವರಿಸಿದ್ದೀರಿ.