ರಾಜಕೀಯಕರ್ನಾಟಕ ಚುನಾವಣೆ: ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಭಾನುವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ
ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.