Central Fund

'ಕೇಂದ್ರದ ಅನುದಾನಕ್ಕೆ ಕಾನೂನಾತ್ಮಕವಾಗಿ ಹೋರಾಟ ಮಾಡೋಣ': ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತದ ರಾಜ್ಯಗಳು ಬಹುಮತದಲ್ಲಿವೆ. ಆದ್ದರಿಂದ ನಾವು ಕಾನೂನು ಆಯ್ಕೆಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರದ ಅನುದಾನವನ್ನು ಕರ್ನಾಟಕ ಸರ್ಕಾರ ದುರುಪಯೋಗ ಮಾಡಿಕೊಂಡಿದೆ: ಬಿ.ವೈ ವಿಜಯೇಂದ್ರ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರದಿಂದ ನೀಡುವ ಅನುದಾನಗಳು ನಿರ್ದಿಷ್ಟ ಯೋಜನೆಗಳಿಗೆ ಮಾತ್ರವಾಗಿದ್ದು, ಪ್ರಗತಿ ವರದಿಗಳು ಮತ್ತು ಬಳಕೆ ಪ್ರಮಾಣಪತ್ರಗಳು (UCs) ಸಲ್ಲಿಸಿದ ನಂತರ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.

ಕೇಂದ್ರದ ಅನುದಾನ ಕೋರಿ ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಸ್ಥಿತಿ ಮತ್ತೊಮ್ಮೆ ಬರಬಾರದು: ಜಿ ಪರಮೇಶ್ವರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಮುಖ್ಯಮಂತ್ರಿಗಳು ರಾಜ್ಯದ ಸಂಸದರನ್ನು ವಿನಂತಿಸಿದ್ದಾರೆ ಎಂದು ಹೇಳಿದರು.

ಪಕ್ಷ ಬದಲಿಸುವಂತೆ ನಮ್ಮ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ. ಆಮಿಷ: ಸಿಎಂ ಸಿದ್ದರಾಮಯ್ಯ
ಕೇಂದ್ರದಿಂದ ಬರಬೇಕಾದ ಅನುದಾನ ಬಗ್ಗೆ ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

೨೦೨೦ರ ನಂತರವೂ ಮುಖ್ಯಮಂತ್ರಿಯಾಗಿರುತ್ತೇನೆ: ಸಿದ್ದರಾಮಯ್ಯ
ತಮ್ಮ ಐದು ವರ್ಷಗಳ ಪೂರ್ಣಾವಧಿಯವರೆಗೆ ಮುಖ್ಯಮಂತ್ರಿಯಾಗಿರುವುದಲ್ಲದೆ ೨೦೧೮ರ ವಿಧಾನಸಭಾ ಚುನಾವಣೆಗಳಿಗೂ ಮುಂದಾಳತ್ವ

