Central government jobs

ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಸಿಇಟಿ ನಡೆಸಲು ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಅನುಮೋದನೆ
ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ನಡೆಸುವ ಸಲುವಾಗಿ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್ಆರ್ಎ) ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ

2.2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗ; ಮೋದಿ ಸರ್ಕಾರದ ಕ್ರಮ
ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಎದುರುನೋಡುತ್ತಿರುವವರಿಗೆ ಒಳ್ಳೆಯ ದಿನಗಳು ಬರುವ ಸೂಚನೆ ಇದೆ.

