ದೇಶನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ: ಮಮತಾ ಬ್ಯಾನರ್ಜಿ
'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು (ಕೇಂದ್ರ) ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.