Central Government

ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ; ಶತಮಾನಗಳ ಹಿಂದಿನ ಕಾನೂನುಗಳು ಶೀಘ್ರವೇ ಅಂತ್ಯ
ದೂರಸಂಪರ್ಕ(ಟೆಲಿಕಾಂ) ಕ್ಷೇತ್ರಕ್ಕೆ ಸಂಬಂಧಿಸಿದ ಹಳೆಯ ಕಾನೂನುಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಮುಂದಾಗಿದೆ.

ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರದ ನೆರವು ಇನ್ನೂ ಸಿಕ್ಕಿಲ್ಲ: ಸಿದ್ದರಾಮಯ್ಯ
ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಬೇಕಾಗಿದ್ದ 20 ಲಕ್ಷ ಕೋಟಿ ರು ಪ್ಯಾಕೇಜ್ ಹಣವನ್ನು ಇನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಳೆದ 5 ವರ್ಷದಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರ
ಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂ. ಲಭ್ಯ, ಮಾಹಿತಿ ನೀಡಿದವರಿಗೆ ವಿತರಣೆ, ಹೆಚ್ಚಿನ ಅನುದಾನಕ್ಕೆ ಕೇಂದ್ರಕ್ಕೆ ಮನವಿ: ಸಿದ್ಧಗಂಗಾಮಠದಲ್ಲಿ ಸಿಎಂ
ಬೆಳೆ ಹಾನಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೇಂದ್ರದ ಬಿಎಸ್ ಎಫ್ ನಿರ್ಧಾರದ ವಿರುದ್ಧ ನಿರ್ಣಯ ಅಂಗೀಕರಿಸಿದ ಬಂಗಾಳ
ಗಡಿ ಭದ್ರತಾ ಪಡೆಯ ವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಝೈಡಸ್ ಕ್ಯಾಡಿಲಾ 3 ಡೋಸ್ ಕೋವಿಡ್ ಲಸಿಕೆಗೆ ರೂ.1,900 ದರ ಪ್ರಸ್ತಾಪ: ಕಡಿಮೆಗೊಳಿಸಲು ಸರ್ಕಾರದ ಮಾತುಕತೆ
ZyCov-D ಕೋವಿಡ್ -19 ಲಸಿಕೆ ದರಕ್ಕೆ ಸಂಬಂಧಿಸಿದಂತೆ ಝೈಡಸ್ ಕ್ಯಾಡಿಲಾ ಕಂಪನಿ ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ಪ್ರಗತಿಯಲ್ಲಿದೆ

11 ರಾಜ್ಯಗಳ ನಗರ ಸ್ಥಳೀಯ ಸಂಸ್ಥೆಗಳಿಗೆ 2,327 ಕೋಟಿ ರೂ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!
ನಗರ ಸ್ಥಳೀಯ ಸಂಸ್ಥೆಗಳಿಗಾಗಿ ಕೇಂದ್ರವು 11 ರಾಜ್ಯಗಳಿಗೆ 2,427 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ, ನಗರ ಸ್ಥಳೀಯ ಸಂಸ್ಥೆಗಳಿಗಾಗಿ 2021-22ರ ಆರ್ಥಿಕ ವರ್ಷದಲ್ಲಿ 4,943.73 ಕೋಟಿ ರೂಪಾಯಿ ಬಿಡುಗಡೆಯಾದಂತಾಗಿದೆ.

ದೇಶದಲ್ಲಿ ಶೇ.58 ರಷ್ಟು ವಯಸ್ಕರಿಗೆ ಮೊದಲ ಡೋಸ್ ಲಸಿಕೆ; ಎರಡನೇ ಅಲೆ ಇನ್ನೂ ಮುಗಿದಿಲ್ಲ: ಕೇಂದ್ರ ಸರ್ಕಾರ
ದೇಶಾದ್ಯಂತ ಸುಮಾರು 71 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ. 58 ರಷ್ಟು ವಯಸ್ಕರು ಮೊದಲ ಡೋಸ್ ಲಸಿಕೆ ಪಡೆದಿದ್ದರೆ, ಶೇ.18 ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

'ದೇಶದ ಆಸ್ತಿಯನ್ನು ಆಯ್ದ ಬಂಡವಾಳಗಾರರಿಗೆ ಮಾರಾಟ ಮಾಡಿ ರಾಷ್ಟ್ರವನ್ನು ದಿವಾಳಿ ಮಾಡುತ್ತಿದೆ': ಖರ್ಗೆ
ಅಫ್ಘಾನಿಸ್ತಾನದಲ್ಲಿ ಸರ್ಕಾರವು ತನ್ನ ಕಾರ್ಯತಂತ್ರವನ್ನು ಹೇಗೆ ರೂಪಿಸಲಿದೆ ಎಂಬುದನ್ನು ಕಾಂಗ್ರೆಸ್ ನೋಡಲಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

