Central Government

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
ದೇಶ

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್‌ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ.

ಉಜ್ವಲ ಗ್ರಾಹಕರಿಗೆ ಕೇಂದ್ರ ಸರ್ಕಾರ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಕಡಿತ
ದೇಶ

ಉಜ್ವಲ ಗ್ರಾಹಕರಿಗೆ ಕೇಂದ್ರ ಸರ್ಕಾರ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಕಡಿತ

ಆರಂಭದಲ್ಲಿ ಈ ಯೋಜನೆಯ ಅಡಿ ಫಲಾನುಭವಿಗಳಿಗೆ ವರ್ಷವೊಂದರಲ್ಲಿ 14.2 ಕೆ.ಜಿ. ತೂಕದ 12 ಸಿಲಿಂಡರ್‌ಗಳನ್ನು ಸಬ್ಸಿಡಿ ಸಹಿತವಾಗಿ ಒದಗಿಸಲಾಗುತ್ತಿತ್ತು. ಕಳೆದ ವರ್ಷ ಇದನ್ನು ವರ್ಷಕ್ಕೆ ಒಂಬತ್ತು ಸಿಲಿಂಡರ್‌ಗಳಿಗೆ ಇಳಿಸಲಾಯಿತು.

ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ
ದೇಶ

ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94.77 ರೂ.ಗಳಿಂದ 97.77 ರೂ.ಗಳಿಗೆ ಹೆಚ್ಚಿಸಲಾಗಿದೆ. ಡೀಸೆಲ್ ಈಗ ಪ್ರತಿ ಲೀಟರ್‌ಗೆ 87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್‌ವರೆಗೆ ಸಕ್ಕರೆ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ: ಏಕೆ? ಇಲ್ಲಿದೆ ಕಾರಣ...
ವಾಣಿಜ್ಯ

ಸೆಪ್ಟೆಂಬರ್‌ವರೆಗೆ ಸಕ್ಕರೆ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ: ಏಕೆ? ಇಲ್ಲಿದೆ ಕಾರಣ...

ಈ ನಿರ್ಧಾರವನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ಪ್ರಕಟಣೆ ಮೂಲಕ ಘೋಷಿಸಿದೆ.

Women's Reservation Amendment Bill: 'ಇದು ಪ್ರಜಾಪ್ರಭುತ್ವ, ಹಿಟ್ಲರ್ ಆಳ್ವಿಕೆಯಲ್ಲ'; ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ
ರಾಜ್ಯ

Women's Reservation Amendment Bill: 'ಇದು ಪ್ರಜಾಪ್ರಭುತ್ವ, ಹಿಟ್ಲರ್ ಆಳ್ವಿಕೆಯಲ್ಲ'; ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

ಈ ಕ್ರಮವನ್ನು ಪಕ್ಷಾತೀತವಾಗಿ ಚರ್ಚಿಸಬೇಕಿತ್ತು. ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆದರೆ ಅವರು ಹಾಗೆ ಮಾಡಿಲ್ಲ. ಅದಕ್ಕಾಗಿಯೇ ವಿರೋಧ ಪಕ್ಷಗಳು ಉತ್ತಮ ಕೆಲಸ ಮಾಡಿವೆ.

LPG ಕೊರತೆ ಇದೆ: ಕೊನೆಗೂ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡ ಕೇಂದ್ರ ಸರ್ಕಾರ!
ದೇಶ

LPG ಕೊರತೆ ಇದೆ: ಕೊನೆಗೂ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡ ಕೇಂದ್ರ ಸರ್ಕಾರ!

ಎಲ್‌ಪಿಜಿ ಕೊರತೆಯಿಂದ ಉಂಟಾದ ತೊಂದರೆಗಳನ್ನು ಪರಿಹರಿಸಲು ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು.

ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಜನಸಂಖ್ಯೆಯ ದೊಡ್ಡ ಭಾಗವು ಆಹಾರಕ್ಕಾಗಿ ಹೊಟೇಲ್ ಮೇಲೆ ಅವಲಂಬಿತವಾಗಿದ್ದು, ಎಲ್‌ಪಿಜಿ ಕೊರತೆಯಿಂದ ಹೊಟೇಲ್ ಸೇವೆಗಳು ಅಸ್ತವ್ಯಸ್ತವಾದರೆ ಸಾಮಾನ್ಯ ಜೀವನದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್
ವಾಣಿಜ್ಯ

ಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್

'ಭಾರತೀಯ ರಿಸರ್ವ್ ಬ್ಯಾಂಕ್ ಬಳಿ ಸಾಕಷ್ಟು ಲಿಕ್ವಿಡಿಟಿ ಲಭ್ಯವಿದೆ, ಐದು ವರ್ಷಗಳವರೆಗೆ ಸಾಲ ಪಡೆಯಬಹುದು ಮತ್ತು ಸರ್ಕಾರವು ದೇಶದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಸಿದ್ಧವಾಗಿದೆ' ಎಂದರು.

ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಹಾವೇರಿ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕವು ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ನೀಡುತ್ತದೆ.