Central Government

ಕೋವಿಡ್-19: ವೈದ್ಯಕೀಯೇತರ ಲಿಕ್ವಿಡ್ ಆಕ್ಸಿಜನ್ ಬಳಕೆ ಮೇಲೆ ನಿಷೇಧ, ಈ ಮೂರು ಕ್ಷೇತ್ರಗಳಿಗೆ ಕೇಂದ್ರದಿಂದ ವಿನಾಯಿತಿ
ವೈದ್ಯಕೀಯೇತರ ಉದ್ದೇಶಕ್ಕಾಗಿ ಲ್ವಿಕಿಡ್ ಆಕ್ಸಿಜನ್ ಬಳಕೆಯನ್ನು ನಿಷೇಧಿಸಿದ ಬೆನ್ನಲ್ಲೇ, ಆಂಪಲ್ಸ್ ಗಳು ಮತ್ತು ಬಾಟಲಿಗಳು, ಔಷಧಗಳು ಮತ್ತು ಸರಕು ಬಳಕೆಗಾಗಿ ರಕ್ಷಣಾ ಪಡೆಗಳಿಗೆ ಸೋಮವಾರ ಕೇಂದ್ರ ಸರ್ಕಾರ ಅವಕಾಶ ನೀಡಿದೆ.

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ: ಪಿಯೂಷ್ ಗೋಯಲ್
ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಕೋವಿಡ್-19: ಎರಡೂ ಅಲೆಗಳಲ್ಲಿ ಶೇ.70 ರಷ್ಟು ರೋಗಿಗಳು 40 ವರ್ಷಕ್ಕಿಂತ ಮೇಲ್ಪಟ್ಟವರು, ವೃದ್ಧರಿಗೂ ಅಪಾಯ ತಪ್ಪಿದ್ದಲ್ಲ!
ಕೋವಿಡ್-19 ಎರಡು ಅಲೆಗಳಲ್ಲೂ ಶೇ. 70 ಕ್ಕೂ ಹೆಚ್ಚು ರೋಗಿಗಳು 40 ವರ್ಷಕ್ಕೂ ಮೇಲ್ಪಟ್ಟವರಾಗಿದ್ದಾರೆ. ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಿರುವುದು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ದೇಶದಲ್ಲಿ 92 ದಿನಗಳಲ್ಲಿ ಸುಮಾರು 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ಕೇವಲ 92 ದಿನಗಳಲ್ಲಿ 12 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಈ ರೀತಿ ಅತಿ ವೇಗದಲ್ಲಿ ಲಸಿಕೆ ನೀಡಿದ ರಾಷ್ಟ್ರ ಭಾರತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ. ಅಮೆರಿಕ 97 ದಿನಗಳನ್ನು ತೆಗೆದುಕೊಂಡರೆ, ಚೀನಾ 108 ದಿನಗಳನ್ನು ತೆಗೆದುಕೊಂಡಿದೆ.

ಕೋವಿಡ್-19: ಕೇಂದ್ರ ಸರ್ಕಾರದ ಕಾರ್ಯತಂತ್ರ ಕುರಿತು ರಾಹುಲ್ ಗಾಂಧಿ ಟೀಕೆ
ಕೋವಿಡ್–19 ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಅವರು ಶುಕ್ರವಾರ ಟೀಕಿಸಿದ್ದಾರೆ.

ಕೋವಿಡ್ ಲಸಿಕೆ ಕೊರತೆಯಿಲ್ಲ ಆದರೆ, ಯೋಜಿತ ನಿರ್ವಹಣೆಯ ಸಮಸ್ಯೆಯಿದೆ: ಕೇಂದ್ರ ಸರ್ಕಾರ
ಸುಮಾರು 1.67 ಕೋಟಿ ಡೋಸ್ ಕೋವಿಡ್-19 ಲಸಿಕೆ ಈಗಲೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿರುವುದಾಗಿ ಮಂಗಳವಾರ ತಿಳಿಸಿರುವ ಲಸಿಕೆ ಕೊರತೆಯ ಸಮಸ್ಯೆಯೇನೂ ಆಗಿಲ್ಲ, ಆದರೆ, ಉತ್ತಮ ಯೋಜನೆಯ ಸಮಸ್ಯೆಯಿರುವುದಾಗಿ ಹೇಳಿದೆ.

ಕೋವಿಡ್-19 ಎರಡನೇ ಅಲೆ: ಹಿಂದೆಗಿಂತಲೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳು- ಕೇಂದ್ರ ಸರ್ಕಾರ
ದೇಶದಲ್ಲಿನ ಕೋವಿಡ್ ಎರಡನೇ ಅಲೆಯೂ ಹಿಂದಿನ ವರ್ಷದ ಹೆಚ್ಚಳಕ್ಕಿಂತಲೂ ಜಾಸ್ತಿಯಾಗಿದೆ. ಮೇಲ್ಮುಖವಾಗಿ ಟ್ರೆಂಡ್ ಸಾಗುತ್ತಿದೆ. ಇದು ದೇಶದ ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಂಗಳವಾರ ತಿಳಿಸಿದ್ದಾರೆ.

'ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಾ ಪ್ರಧಾನಿ ಮೋದಿ ನಮ್ಮ ಪ್ರತಿಭಟನೆ ವಿಷಯದಲ್ಲಿ ರಾಜಕೀಯದ ಆಟವಾಡುತ್ತಿದ್ದಾರೆ': ರೈತ ಸಂಘಟನೆ
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ರೈತರು ಯೋಜನೆ ಹಾಕಿಕೊಳ್ಳುತ್ತಿದ್ದಾರೆ.

ಕೇಂದ್ರದಿಂದ 23 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಿಗೆ 6 ಸಾವಿರ ಕೋಟಿ ರೂ. ಜಿಎಸ್‌ಟಿ ಹಣ ಬಿಡುಗಡೆ
ಜಿಎಸ್‌ಟಿ ಪರಿಹಾರದ ಕೊರತೆಯನ್ನು ಪೂರೈಸಲು ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಏಳನೇ ವಾರದ ಕಂತಾಗಿ ಒಟ್ಟು 6 ಸಾವಿರ ಕೋಟಿ ರೂ. ಬಿಡುಗಡೆಗೊಳಿಸಿದೆ.

