Central Government

'ಭಾರತ' ಎಲ್ಲಿ 'ವಿಕಸಿತ' ಆಗುತ್ತಿದೆ ಎಂಬುದು ತಿಳಿದಿಲ್ಲ; ಕೇಂದ್ರ ಬಜೆಟ್ ಜನರನ್ನು ಮೂರ್ಖರನ್ನಾಗಿಸುತ್ತದೆ: ಎಂ.ಸಿ ಸುಧಾಕರ್
ರಾಜ್ಯ

'ಭಾರತ' ಎಲ್ಲಿ 'ವಿಕಸಿತ' ಆಗುತ್ತಿದೆ ಎಂಬುದು ತಿಳಿದಿಲ್ಲ; ಕೇಂದ್ರ ಬಜೆಟ್ ಜನರನ್ನು ಮೂರ್ಖರನ್ನಾಗಿಸುತ್ತದೆ: ಎಂ.ಸಿ ಸುಧಾಕರ್

ಈಮಧ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ 2025-26ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ; 8 ರಲ್ಲಿ ಐವರು ಹಿಂದುಳಿದ ವರ್ಗಗಳಿಗೆ ಸೇರಿದ್ದಾರೆ; ರಾಹುಲ್ ಗಾಂಧಿ ಆರೋಪ ಸುಳ್ಳು!
ದೇಶ

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ; 8 ರಲ್ಲಿ ಐವರು ಹಿಂದುಳಿದ ವರ್ಗಗಳಿಗೆ ಸೇರಿದ್ದಾರೆ; ರಾಹುಲ್ ಗಾಂಧಿ ಆರೋಪ ಸುಳ್ಳು!

ಮುಂದಿನ ಮುಖ್ಯ ಮಾಹಿತಿ ಆಯುಕ್ತರು ಮತ್ತು ಎಂಟು ಮಂದಿ ಮಾಹಿತಿ ಆಯುಕ್ತರನ್ನು ಆಯ್ಕೆ ಮಾಡಲು ಬುಧವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಅವರನ್ನೊಳಗೊಂಡ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.

ಕರ್ನಾಟಕದ ಕಾಫಿ ಎಸ್ಟೇಟ್‌ಗಳ ಹರಾಜು ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷನೆ
ರಾಜ್ಯ

ಕರ್ನಾಟಕದ ಕಾಫಿ ಎಸ್ಟೇಟ್‌ಗಳ ಹರಾಜು ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷನೆ

ಕರ್ನಾಟಕದ ಸಾವಿರಾರು ಕಾಫಿ ಬೆಳೆಗಾರರು ತಮ್ಮ ತೋಟಗಳ ಸನ್ನಿಹಿತ ಹರಾಜಿನಿಂದಾಗಿ ಆತಂಕಕ್ಕೀಡಾಗಿರುವ ಸಮಯದಲ್ಲಿ ಕೇಂದ್ರ ಸರ್ಕಾರದ ಈ ಸ್ಪಷ್ಟೀಕರಣ ಬಂದಿದೆ.

ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ಎಲ್ಲ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೆಕ್ಕೆಜೋಳ ಬೆಳೆಗಾರರಿಗೆ ಸರ್ಕಾರ ಎಲ್ಲ ರೀತಿಯ ನೆರವು: ಸಿಎಂ ಸಿದ್ದರಾಮಯ್ಯ

ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಖರೀದಿದಾರರಿಂದ ಮೆಕ್ಕೆಜೋಳದ ಖರೀದಿ ಪ್ರಮಾಣವೂ ಕಡಿಮೆಯಾಗಿದೆ

ಶೂನ್ಯ ರೇಬಿಸ್ ಸಾವುಗಳ ಬಗ್ಗೆ ಕೇಂದ್ರದಿಂದ ಸುಳ್ಳು ಮಾಹಿತಿ?!: RTI ಹೇಳ್ತಿರೋದೇ ಬೇರೆ ಕತೆ!
ದೇಶ

ಶೂನ್ಯ ರೇಬಿಸ್ ಸಾವುಗಳ ಬಗ್ಗೆ ಕೇಂದ್ರದಿಂದ ಸುಳ್ಳು ಮಾಹಿತಿ?!: RTI ಹೇಳ್ತಿರೋದೇ ಬೇರೆ ಕತೆ!

ಮಹರ್ಷಿ ವಾಲ್ಮೀಕಿ ಸಾಂಕ್ರಾಮಿಕ ರೋಗಗಳ (ಎಂವಿಐಡಿ) ಆಸ್ಪತ್ರೆಯ ದಾಖಲೆಗಳು 2022-24 ರ ಅವಧಿಯಲ್ಲಿ 18 ಜನರು ರೇಬೀಸ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.

'ಬಿಜೆಪಿಯೇತರ ರಾಜ್ಯಗಳು ಯಾವಾಗಲೂ...': ಕೇಂದ್ರದ ಪ್ರವಾಹ ಪರಿಹಾರದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ
ರಾಜಕೀಯ

'ಬಿಜೆಪಿಯೇತರ ರಾಜ್ಯಗಳು ಯಾವಾಗಲೂ...': ಕೇಂದ್ರದ ಪ್ರವಾಹ ಪರಿಹಾರದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ

2025-26ನೇ ಸಾಲಿಗೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ನಿಧಿ (SDRF) ಅಡಿ ಎರಡನೇ ಕಂತಾಗಿ 1,950.80 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಅನುಮೋದನೆ ನೀಡಿದ್ದಾರೆ.

ಆನ್‌ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್!
ರಾಜ್ಯ

ಆನ್‌ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್!

ಯಾವುದೇ ಸಮಾಲೋಚನೆ ಮತ್ತು ಚರ್ಚೆಯಿಲ್ಲದೆ ಹೊಸ ಕಾನೂನನ್ನು ತರಲಾಗಿದೆ. ಇದು ಆನ್‌ಲೈನ್ ಕೌಶಲ್ಯ ಗೇಮಿಂಗ್ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮೋದಿ ಸರ್ಕಾರದ ವೈಫಲ್ಯವನ್ನು RSS ಸ್ವತಃ ಒಪ್ಪಿಕೊಂಡಿದೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜಕೀಯ

ಮೋದಿ ಸರ್ಕಾರದ ವೈಫಲ್ಯವನ್ನು RSS ಸ್ವತಃ ಒಪ್ಪಿಕೊಂಡಿದೆ: ಸಚಿವ ಪ್ರಿಯಾಂಕ್ ಖರ್ಗೆ

ಮೋದಿ ಸರ್ಕಾರವು ಸಾರ್ವಜನಿಕ ಸಂಪರ್ಕ ಮತ್ತು ಫೋಟೊ ತೆಗೆಸಿಕೊಳ್ಳುವುದರಲ್ಲಿಯೇ 11 ವರ್ಷಗಳನ್ನು ವ್ಯರ್ಥ ಮಾಡಿದೆ. ಮೋದಿ ಸಂಪುಟದ ಸಚಿವರು ಭಾಗವತ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಂತೆ ಸವಾಲೆಸೆದಿದ್ದಾರೆ.

ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!
ದೇಶ

ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಗುರುವಾರ ದೆಹಲಿ ಮುಖ್ಯಮಂತ್ರಿಯ ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ವಹಿಸಿಕೊಂಡಿದೆ.