Central Government

ಕೇಂದ್ರಕ್ಕೆ 1.76 ಲಕ್ಷ ಕೋಟಿ ವರ್ಗಾಯಿಸಲು ಆರ್ಬಿಐ ರೆಡಿ!
ಕೇಂದ್ರ ಸರ್ಕಾರಕ್ಕೆ 1.76 ಲಕ್ಷ ಕೋಟಿ ಮೊತ್ತವನ್ನು ವರ್ಗಾಯಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಸಮ್ಮತಿಸಿದೆ.

ಕೇಂದ್ರದಿಂದ ಕರ್ನಾಟಕಕ್ಕೆ 1 ಸಾವಿರ ಕೋಟಿ ರೂ. ಬರ ಪರಿಹಾರ ಘೋಷಣೆ
ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲು ಮಂಗಳವಾರ ಅನುಮತಿ ನೀಡಿದೆ.

ಕೇಂದ್ರದಿಂದ ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ನಿರೀಕ್ಷೆ: ಆರ್.ಅಶೋಕ್
ರಾಜ್ಯದಲ್ಲುಂಟಾಗಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ. ನೆರವು ಕೋರಲಾಗಿದ್ದು, ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡುವ ವಿಶ್ವಾಸವಿದೆ...

ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಒತ್ತಾಯ
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ತಕ್ಷಣ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ- ಸಿದ್ದರಾಮಯ್ಯ
ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆ ಮತ್ತು ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಈ ಪ್ರಕೃತಿ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ ಮಾಧ್ಯಮ ಸ್ವಾತಂತ್ರ ಕಡಿತ ಮುಂದುವರಿಕೆ: ಎಡಿಟರ್ಸ್ ಗಿಲ್ಡ್ ಕಳವಳ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಸಂವಹನ ಸಂಪರ್ಕವನ್ನು ನಿರಂತರವಾಗಿ ಸ್ಥಗಿತಗೊಳಿಸಿರುವುದರ ಬಗ್ಗೆ ಭಾರತೀಯ ಸಂಪಾದಕರ ಒಕ್ಕೂಟ ಇಂದು ಕಳವಳ ವ್ಯಕ್ತಪಡಿಸಿದೆ.

2018-19ರ ಅವಧಿಯಲ್ಲಿ ಭಾರತಕ್ಕೆ ಗರಿಷ್ಠ ಪ್ರಮಾಣದ ವಿದೇಶ ನೇರ ಹೂಡಿಕೆ: ಕೇಂದ್ರ ಸರ್ಕಾರ
2018-19ರ ಅವಧಿಯಲ್ಲಿ ಭಾರತ ದೇಶ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭ್ರಷ್ಟಾಚಾರಕ್ಕೆ ತಡೆ ಹಾಕಲು ಹೊಸ ಕ್ರಮ: ಬರಲಿದೆ 'ಒನ್ ನೇಶನ್ ಒನ್ ರೇಷನ್ ಕಾರ್ಡ್' ವ್ಯವಸ್ಥೆ
ಲೋಕಸಭಾ ಚುನಾವಣೆಯ ನಂತರ ಒಂದು ದೇಶ ಒಂದು ಚುನಾವಣೆ ಬಗ್ಗೆ ಮಾತನಾಡುತ್ತಿದ್ದ ಕೇಂದ್ರ ಸರ್ಕಾರ ಆಹಾರ ಸಂರಕ್ಷಣೆಗಾಗಿ ಒಂದು ದೇಶ ಒಂದೇ ಪಡಿತರ ...

15 ಸಿಬಿಐಸಿ ಅಧಿಕಾರಿಗಳ ವಜಾ: ಭ್ರಷ್ಟಾಚಾರ ವಿರುದ್ಧ ಮುಂದುವರೆದ ಮೋದಿ ಸರ್ಕಾರದ ಪ್ರಹಾರ
ಭ್ರಷ್ಟ ಅಧಿಕಾರಿಗಳ ವಿರುದ್ಧ ಕೇಂದ್ರ ಸರ್ಕಾರದ ಸಮರ ಮುಂದುವರೆದಿದ್ದು, ಕಂದಾಯ, ಕೇಂದ್ರ ಪರೋಕ್ಷ ತೆರಿಗೆ ಹಾಗೂ ಸೀಮಾಸುಂಕ (ಸಿಬಿಐಸ್) ಇಲಾಖೆಯ 15 ಅಧಿಕಾರಿಗಳನ್ನು ವಜಾಗೊಳಿಸಿದೆ.

