Central Government

ದಾರಿತಪ್ಪಿಸುವ ಜಾಹಿರಾತು: ಸೆಲೆಬ್ರಿಟಿಗಳಿಗೆ ಜೈಲು ಶಿಕ್ಷೆಗೆ ಸಂಸದೀಯ ಸಮಿತಿ ಶಿಫಾರಸು
ಲಕ್ಸ್ ಸೋಪನ್ನು ಹಚ್ಚಿಕೊಂಡು ತಮ್ಮ ಸುಂದರ ಮೈಮಾಟಕ್ಕೆ ಈ ಸೋಪೇ ಕಾರಣ ಎಂದು ಹೇಳುವ ಬಾಲಿವುಡ್ ನಟಿ ಕರೀನಾ ಕಪೂರ್ ಹಾಗೂ ಫೇರ್ ಆ್ಯಂಡ್ ಲವ್ಲಿ ಕ್ರೀಮ್ ಹಚ್ಚಿಕೊಂಡರೆ ವಾರದಲ್ಲಿ ನಿಮ್ಮ ಮುಖಕಾಂತಿ ಸಂಪೂರ್ಣವಾಗಿ ಬದಲಾಗುತ್ತದೆ ಎನ್ನುವ ನಟಿ ಯಾಮಿ...

ಸೆಪ್ಟಂಬರ್ 2 ರಂದು ದೇಶಾದ್ಯಂತ ಮುಷ್ಕರ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಸೆಪ್ಟಂಬರ್ 2 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ...

ತ್ರಿವಳಿ ತಲಾಕ್ ವಿರುದ್ಧ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನಿಂದ ನೋಟಿಸ್
ತ್ರಿವಳಿ ತಲಾಕ್ ಸಿಂಧುತ್ವವನ್ನು ಪ್ರಶ್ನಿಸಿ ಮುಸ್ಲಿಂ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಹಣಕಾಸು ವರ್ಷ ಬದಲಾವಣೆ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಕೇಂದ್ರ ಸರ್ಕಾರ
ಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ.

ಹೆರಿಗೆ ರಜೆ ಹೆಚ್ಚಳದಿಂದ ಆಗುವ ಹೆಚ್ಚುವರಿ ಖರ್ಚನ್ನು ಸರ್ಕಾರವೇ ಭರಿಸಬೇಕು: ಎಫ್ಐಎಸ್ಎಂಇ
ಪ್ರಸೂತಿ ರಜೆಯ ಅವಧಿಯನ್ನು ಹೆಚ್ಚಿಸುವುದರಿಂದ ಉಂಟಾಗುವ ಹೆಚ್ಚುವರಿ ಖರ್ಚುಗಳನ್ನು ಭರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಚಿಂತನೆ ನಡೆಸಿದೆ.

ಬಾಡಿಗೆ ತಾಯ್ತನ ಇನ್ಮುಂದೆ ವ್ಯಾಪಾರವಲ್ಲ; ಕರಡು ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಬಾಡಿಗೆ ತಾಯಂದಿರ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಕಾನೂನಿನ ಕರಡನ್ನು ಅಂಗೀಕರಿಸಿದ್ದು, ಇನ್ನು ಮುಂದಿನ ದಿನಗಳಲ್ಲಿ ವಾಣಿಜ್ಯ ಬಾಡಿಗೆ ತಾಯ್ತನಕ್ಕೆ ಕಡಿವಾಣ ಹಾಕಿದೆ.

ಬ್ರಿಟಿಷ್ ಪರಂಪರೆಯ ಬಜೆಟ್ ಮಂಡನೆಗೆ ಅಂತ್ಯ; ಇನ್ನು ಮುಂದೆ ಜನವರಿಯಲ್ಲಿ ಕೇಂದ್ರ ಬಜೆಟ್?
ಎಲ್ಲವೂ ಕೇಂದ್ರ ಸರ್ಕಾರ ಅಂದುಕೊಂಡಂತೆ ನಡೆದರೆ ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಬಜೆಟ್ ಜನವರಿ ಅಂತ್ಯಕ್ಕೆ ಮಂಡನೆಯಾಗಲಿದೆ.

ನ್ಯಾಯಾಧೀಶರ ನೇಮಕ ತಡೆಹಿಡಿದು ತ್ವರಿತ ಇತ್ಯರ್ಥಕ್ಕೆ ಒತ್ತಡ ಹೇರಬೇಡಿ: ಕೇಂದ್ರಕ್ಕೆ ಸುಪ್ರೀಂ ತಪರಾಕಿ
ನ್ಯಾಯಾಧೀಶರ ನೇಮಕದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಕಾಶ್ಮೀರ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?: ಓಮರ್ ಅಬ್ದುಲ್ಲಾ
ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಕಾಶ್ಮೀರದ ಪರಿಸ್ಥಿತಿಯನ್ನು ಆತಂಕಕಾರಿ ಎಂದು ಹೇಳಿದ್ದಾರೆ.

