Central Government

₹ 327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಅನುಮೋದನೆ
ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ.

'ಆಪರೇಷನ್ ಸಿಂಧೂರ' ಬಳಿಕ ಸರ್ವಪಕ್ಷ ಸಭೆ: ಆಡಳಿತ-ವಿಪಕ್ಷ ನಾಯಕರು ಭಾಗಿ
'ಆಪರೇಷನ್ ಸಿಂಧೂರ್' ಯಶಸ್ಸು ಮತ್ತು ಅದರ ಪರಿಣಾಮಗಳ ಕುರಿತು ಸರ್ಕಾರ ಇಂದಿನ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಲಿದೆ.

ಉಗ್ರರನ್ನು ದೇಶದಲ್ಲಿ ಸಂಪೂರ್ಣ ಮಟ್ಟ ಹಾಕಬೇಕು, ಕೇಂದ್ರದ ಜೊತೆ ನಾವಿದ್ದೇವೆ: ಸಿಎಂ ಸಿದ್ದರಾಮಯ್ಯ
ಸರ್ಕಾರದ ಪರವಾಗಿ ಭರತ್ ಅಂತಿಮ ಸಂಸ್ಕಾರದಲ್ಲಿ ರಾಮಲಿಂಗಾರೆಡ್ಡಿ ಭಾಗಿಯಾಗುತ್ತಾರೆ. ಮಂಜುನಾಥ್ ಅಂತ್ಯಕ್ರಿಯೆಯಲ್ಲಿ ಮಧು ಬಂಗಾರಪ್ಪ ಭಾಗಿಯಾಗುತ್ತಾರೆ ಎಂದು ಹೇಳಿದರು.

ಸರ್ಕಾರ ತಕ್ಷಣವೇ 10 ವರ್ಷಗಳಿಗೊಮ್ಮೆ ನಡೆಸುವ ಜನಗಣತಿ ಜೊತೆಗೆ ಜಾತಿಗಣತಿ ಪ್ರಾರಂಭಿಸಬೇಕು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
1881 ರಿಂದ ಭಾರತ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತಿದೆ. ಯುದ್ಧಗಳು, ತುರ್ತು ಪರಿಸ್ಥಿತಿಗಳು ಅಥವಾ ಇತರ ಬಿಕ್ಕಟ್ಟುಗಳ ಸಮಯದಲ್ಲಿಯೂ ಸಹ ಇದನ್ನು ನಡೆಸಲಾಗಿದೆ.

ATM ವಿತ್‌ಡ್ರಾ ಶುಲ್ಕ ಏರಿಕೆ: ಮೋದಿ ಸರ್ಕಾರ ಬ್ಯಾಂಕ್‌ಗಳನ್ನು 'ಲೂಟಿಯ ಏಜೆಂಟ್'ಗಳಾಗಿ ಮಾಡುತ್ತಿದೆ- ಮಲ್ಲಿಕಾರ್ಜುನ ಖರ್ಗೆ
ಗ್ರಾಹಕರು ಎಟಿಎಂನಿಂದ ಹಣ ಪಡೆಯುವುದಕ್ಕೆ ನಿಗದಿಪಡಿಸಿರುವ ಶುಲ್ಕ ಹೆಚ್ಚಿಸಲು ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಅನುಮತಿ ನೀಡಿದೆ.

ಕಾಮಿಡಿಯನ್ ಕುನಾಲ್ ಕಾಮ್ರಾಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು: ಸಂಜಯ್ ರಾವುತ್
ಪ್ರತಾಪ್‌ಗಢಿಯವರಂತೆಯೇ, ಕಾಮ್ರಾ ಕೂಡ ಒಬ್ಬ ಕಲಾವಿದ, ಕವಿ ಮತ್ತು ವಿಡಂಬನಕಾರ.

ಸೇನಾ ಅಂಗವೈಕಲ್ಯ ಪಿಂಚಣಿ ವಿವಾದ: ನಿವೃತ್ತ ಸೇನಾ ಸಿಬ್ಬಂದಿಯನ್ನು 'ಕಟಕಟೆಗೆ' ಎಳೆದಿದ್ದು ಅಕ್ಷಮ್ಯ; ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಗರಂ
ಓರ್ವ ಸೈನಿಕ 15, 20 ವರ್ಷಗಳ ಕಾಲ ಸೇವೆ ಸಲ್ಲಿಸಿ, ಅಂಗವಿಕಲನಾಗಿದ್ದರೆ ಅಂತಹವರಿಗೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿಯು ಅಂಗವೈಕಲ್ಯ ಪಿಂಚಣಿ ಪಾವತಿಸಲು ನಿರ್ದೇಶಿಸುತ್ತದೆ.

ಪರಮಾಣು ವಿದ್ಯುತ್ ಉತ್ಪಾದನೆ: ಖಾಸಗಿ ವಲಯಗಳಿಂದ ಹೂಡಿಕೆಗೆ ಕೇಂದ್ರ ಸರ್ಕಾರ ಕ್ರಮ
ಯೋಜನಾ ಪೂರ್ವ ಹಂತಗಳು, ನಿರ್ವಹಣೆ, ಹಾನಿಯ ಸಂದರ್ಭದಲ್ಲಿ ಆಸ್ತಿ ಮರುಸ್ಥಾಪನೆ ಮತ್ತು ನಿಷ್ಕ್ರಿಯಗೊಳಿಸುವಿಕೆ ಸೇರಿದಂತೆ ಎಲ್ಲಾ ಬಂಡವಾಳ ಮತ್ತು ನಿರ್ವಹಣಾ ವೆಚ್ಚಗಳಿಗೆ ಬಳಕೆದಾರರು ಜವಾಬ್ದಾರರಾಗಿರುತ್ತಾರೆ.

PM-JAY ಅಡಿಯಲ್ಲಿ ಚಿಕಿತ್ಸೆ ನಿರಾಕರಿಸಿದ್ದಕ್ಕೆ ವೃದ್ಧ ಆತ್ಮಹತ್ಯೆ; ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ
ತನಗೆ ಕ್ಯಾನ್ಸರ್ ಇರುವುದು ಪತ್ತೆಯಾದ 15 ದಿನಗಳ ನಂತರ ವ್ಯಕ್ತಿ ಆತ್ಮಹತ್ಯೆ.

