Central Government

ಸರಣಿ ಸಾವು, ಮಾಹಿತಿ ಕೇಳಿದ ರಾಜ್ಯ ಸರ್ಕಾರ
ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ವಿಮ್ಸ್)ಯಲ್ಲಿ ತಿಂಗಳೊಳಗೆ 41 ಮಕ್ಕಳ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಈ ಕುರಿತು ಅಧೀಕ್ಷಕರಿಂದ ವರದಿ ಕೇಳಿದೆ. ವೈದ್ಯಕೀಯ ಇಲಾಖೆ ಹಿರಿಯ ಅಧಿಕಾರಿಗಳು, ಸಚಿವರಿಗೆ ಮಾಹಿತಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ...

ಕೇಂದ್ರದಿಂದ ಮತ್ತೊಂದು ತುರ್ತು ಸ್ಥಿತಿ ಸೃಷ್ಟಿ: ಮಲೆಯಾಳಂ ಲೇಖಕ ಕೆ.ಸಚ್ಚಿದಾನಂದನ್
ಮೋದಿ ಸರ್ಕಾರ ಮತ್ತೊಂದು ತುರ್ತು ಪರಿಸ್ಥಿತಿ ಸೃಷ್ಟಿ ಮಾಡುವತ್ತ ಹೆಜ್ಜೆ ಹಾಕುತ್ತಿದೆಯೇ ಎಂಬ ಭಯ ದೇಶದ ಪ್ರಜ್ಞಾವಂತರನ್ನು ಕಾಡುತ್ತಿದೆ ಎಂದು ಮಲೆಯಾಳಂನ ....

ಸಣ್ಣ ಉದ್ದಿಮೆಗಳ ಪ್ರಗತಿಗೆ ಕೇಂದ್ರದ ಒತ್ತು
ತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್‍ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು...

ಶಂಕರ ಜಯಂತಿಯನ್ನು ತತ್ವಜ್ಞಾನಿಗಳ ದಿನವನ್ನಾಗಿ ಆಚರಣೆ; ಆದೇಶ ಹೊರಡಿಸಲು ಕೇಂದ್ರದ ಸಿದ್ಧತೆ
ಶಂಕರಾಚಾರ್ಯರ ಜನ್ಮದಿನವನ್ನು ಮುಂದಿನ ವರ್ಷದಿಂದ ರಾಷ್ಟ್ರಾದ್ಯಂತ ತತ್ವಜ್ಞಾನಿಗಳ ದಿನಾಚರಣೆಯನ್ನಾಗಿ ಆಚರಿಸಲು ಆದೇಶ ಹೊರಡಿಸುವುದಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್
ವೇತನ, ಭತ್ಯೆ ಮತ್ತು ಪಿಂಚಣಿಯಲ್ಲಿ ಶೇ.23.55ರಷ್ಟು ಏರಿಕೆ, ಒಆರ್‍ಒಪಿ ಮಾದರಿಯಲ್ಲೇ ಸಮಾನ ಶ್ರೇಣಿಗೆ ಸಮಾನ ಪಿಂಚಣಿ...

ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರ ನಿಗಾ: ಸದಾನಂದ ಗೌಡ
ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಗಮನ ಇರಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ತಿಳಿಸಿದ್ದಾರೆ...

ಎಫ್ ಡಿಐಗೆ ಇನ್ನಷ್ಟು ಅವಕಾಶ
ಕೇಂದ್ರ ಸರ್ಕಾರ ತೀವ್ರ ಗತಿಯಲ್ಲಿ ಆರ್ಥಿಕ ಸುಧಾರಣೆಗಳನ್ನು ಕೈಗೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಮಂಗಳವಾರ...

ಕರ್ನಾಟಕಕ್ಕೆ ರೂ 1540 ಕೋಟಿ ಬರ ಪರಿಹಾರಕ್ಕೆ ಅನುಮೋದನೆ ನೀಡಿದ ಕೇಂದ್ರ
ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ 1540 ಕೋಟಿ ನೆರವು ನೀಡಲು ಸೋಮವಾರ ಅನುಮೋದನೆ ನೀಡಿದೆ...

ವೋಕ್ಸ್ ವ್ಯಾಗನ್‍ಗೆ ನೋಟಿಸ್
ವೋಕ್ಸ್ ವ್ಯಾಗನ್ ಕಾರುಗಳಲ್ಲಿ ಹೊಗೆ ಹೊರಸೂಸುವ ಪ್ರಮಾಣಕ್ಕೆ ಸಂಬಂಧಿಸಿದಂತೆ ದೋಷ ಕಂಡುಬಂದಿರುವುದರಿಂದ ಕೇಂದ್ರ ಸರ್ಕಾರ...

