Central Government

ಕಸ ಹಾಕಿ ಗಲೀಜು ಮಾಡಿದ್ರೆ ಕಟ್ಟಬೇಕಾಗುತ್ತೆ ದಂಡ
ಎಲ್ಲೆಂದರಲ್ಲಿ ಕಸ ಹಾಕಿ ಗಲೀಜು ಮಾಡುವುದು ಶಿಕ್ಷಾರ್ಹ ಅಪರಾಧ. ಹೀಗಾಗಿ ರಸ್ತೆ ಬದಿಯಲ್ಲಿ ಕಸ ಸುರಿದು ಕೊಳಕು ಮಾಡುವವರ ವಿರುದ್ಧ...

ಭಾರತ-ಪಾಕ್ ಕ್ರಿಕೆಟ್ ಸರಣಿಗೆ ಕೇಂದ್ರ ಸರ್ಕಾರದ ಬೆಂಬಲ
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಸಂಬಂಧ ಪುನರಾರಂಭಕ್ಕೆ ಕೇಂದ್ರ ಸರ್ಕಾರವೂ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ನಿಷೇಧಕ್ಕೆ ಉಗ್ರಪ್ಪ ವಿರೋಧ
ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ನಿಷೇಧಿಸಿರುವ ತೀರ್ಪನ್ನು ಸುಪ್ರೀಂಕೋರ್ಟ್ ಹಿಂಪಡೆಯಬೇಕು. ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಬೇಕು...

ರೇಷ್ಮೆ ಆಮದು ಸುಂಕ ಕಡಿಮೆ: ರೈತರ ಪ್ರತಿಭಟನೆ
ಕೇಂದ್ರ ಸರ್ಕಾರವು ರೇಷ್ಮೆ ಆಮದು ಸುಂಕವನ್ನು ಕಡಿಮೆ ಮಾಡಿರುವುದನ್ನು ವಿರೋಧಿಸಿ ರೈತರು ಹಾಗೂ ರೀಲರ್ ಗಳು ರೇಷ್ಮೆ ಗೂಡಿನ ಮಾರುಕಟ್ಟೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು...

ವಿರೋಧದ ನಡುವೆಯೂ ಭೂ ವಿಧೇಯಕ ಮಂಡನೆ
ಪ್ರತಿಪಕ್ಷಗಳ ಭಾರಿ ಪ್ರತಿಭಟನೆ, ಸಭಾತ್ಯಾಗದ ನಡುವೆ ಸೋಮವಾರ ವಿವಾದಾತ್ಮಕ ಭೂಸ್ವಾಧೀನ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು.

ವಾರಣಾಸಿ ಪುಣ್ಯಕ್ಷೇತ್ರ ಪ್ರಗತಿಗೆ 18,349 ಕೋಟಿ ಮಂಜೂರು ಮಾಡಿದ ಮೋದಿ
ಹತ್ತಿ ಬಂದ ಏಣಿಯನ್ನು ಒದೆಯೊಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಾಬೀತುಪಡಿಸಿದ್ದಾರೆ. ತಾವು ಗೆದ್ದು ಬಂದ ಕ್ಷೇತ್ರ ವಾರಾಣಸಿಯ ಅಭಿವೃದ್ಧಿಯ ಕನಸು ಕಂಡಿರುವ ಮೋದಿ, ಪುಣ್ಯಕ್ಷೇತ್ರದ ಸರ್ವಾಂಗೀಣ ಪ್ರಗತಿ ಸಲುವಾಗಿ ಬರೊಬ್ಬರಿ ರು.18,349 ಕೋಟಿ ಮಂಜೂರು ಮಾಡಿದ್ದಾರೆ...

ನೇತಾಜಿ ಕುಟುಂಬದ ಬೇಹುಗಾರಿಕೆ ತನಿಖೆ ನಡೆಸಲ್ಲ: ಕೇಂದ್ರ ಸರ್ಕಾರ
ನೇತಾಜಿ ಸುಭಾಶ್‍ಚಂದ್ರ ಬೋಸ್ ಅವರ ಕುಟುಂಬ ಸದಸ್ಯರ ಮೇಲೆ 20 ವರ್ಷಗಳ ಕಾಲ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ಯಾವುದೇ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ...

ಜಿಎಸ್‍ಟಿಗೆ ಸಿಕ್ಕಿತು ಕೈ ಬಲ
ಮೋದಿ ಸರ್ಕಾರದ ಅತಿದೊಡ್ಡ ಸುಧಾರಣಾ ಕ್ರಮಗಳಲ್ಲಿ ಒಂದಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವಿಧೇಯಕಕ್ಕೆ ಲೋಕಸಭೆಯಲ್ಲಿ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ...

ಕಾನೂನು ಆಯೋಗ ಶಾಶ್ವತ
ಕಾನೂನು ಆಯೋಗವನ್ನು ಸರ್ಕಾರದ ಶಾಶ್ವತ ಅಂಗವಾಗಿ ಮಾಡಲು ಶಿಫಾರಸು ಮಾಡಲಾಗಿದೆ. ಕಾನೂನು ವಿಷಯಗಳ ಸಂಕೀರ್ಣತೆಯನ್ನು ಬಗೆಹರಿಸಿಕೊಳ್ಳಲು ಸರ್ಕಾರವು ಇದರ ಸಹಾಯ ಪಡೆಯುತ್ತದೆ...

