ರಾಜ್ಯಕರ್ನಾಟಕದ ಮೇಲೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಏಕೆ: ಸಿದ್ದರಾಮಯ್ಯ
ಇಡೀ ರಾಜ್ಯ ಇನ್ನೂ ನೆರೆ ಪ್ರವಾಹದಿಂದ ಪುನಶ್ಚೇತನಗೊಳ್ಳಬೇಕಾದರೆ ಸರ್ಕಾರ ಮಾತ್ರ ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡಿಕೊಳ್ಳುವುದರಲ್ಲಿ, ಅನಗತ್ಯ ಖರ್ಚು ಮಾಡುವುದರಲ್ಲಿ ನಿರತವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.