ದೇಶಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ
ದೇಶದ ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.