Central Governmnet

ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ: ದೆಹಲಿಯಲ್ಲಿ ಡಿಸೆಂಬರ್ 30 ರಂದು ರೈತರ ಸಭೆ ಕರೆದ ಕೇಂದ್ರ
ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಡಿಸೆಂಬರ್ 30 ರಂದು ಸಭೆ ಕರೆದಿದೆ.

ಕಾರ್ಮಿಕರ ವಲಸೆ ಕುರಿತ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಕೇಂದ್ರದ ಸೂಚನೆ
ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿದೆ. ಈ ಸಂಬಂಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ

ಜಮ್ಮು-ಕಾಶ್ಮೀರದಿಂದ ಸೇನಾ ಪಡೆ ಹಿಂಪಡೆಯಲು ಕೇಂದ್ರ ಸರ್ಕಾರ ಗ್ನೀನ್ ಸಿಗ್ನಲ್
ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.

ಆಲಮಟ್ಟಿ ಯೋಜನೆ ಪೂರ್ಣಾನುಷ್ಠಾನ ಹೊಣೆ ಹೊರುತ್ತಾ ಕೇಂದ್ರ ಸರ್ಕಾರ ?
ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೂ ಕೃಷ್ಣಾ ಮೇಲ್ದಂಡೆ ಯೋಜನೆ ಸದ್ಯಕ್ಕೆ ಪೂರ್ಣಗೊಳ್ಳುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಏಳು ವರ್ಷಗಳ ಹಿಂದೆ ೧೭೨೦೦ ಕೋಟಿ ರೂ.ಗಳಷ್ಟಿದ್ದ ಯೋಜನಾ ವೆಚ್ಚ ಇದೀಗ ೧ ಲಕ್ಷ ಕೋಟಿಗೆ ತಲುಪಿದೆ.

