ದೇಶವರದಿಗಳನ್ನು ಅಲ್ಲಗಳೆಯುವುದನ್ನು ಬಿಟ್ಟು ಸರ್ಕಾರ ಹಸಿವಿನ ಸಮಸ್ಯೆಯನ್ನು ಬಗೆಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು ಕುಸಿಯುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ಸರ್ಕಾರವು ಸಂಸ್ಥೆಗಳು ನೀಡುವ ವರದಿಯನ್ನು ತಿರಸ್ಕರಿಸುವ ಬದಲು ದೇಶದಲ್ಲಿನ ಹಸಿವಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಹೇಳಿದರು.