ದೇಶಜನವರಿ 22 ರಂದು ಏಮ್ಸ್ ಸೇರಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಅರ್ಧದಿನ ರಜೆ
ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ದೆಹಲಿಯ ಏಮ್ಸ್ ಮತ್ತು ಸಫ್ದರ್ಜಂಗ್ ಆಸ್ಪತ್ರೆ ಸೇರಿದಂತೆ ಎಲ್ಲಾ ನಾಲ್ಕು ಕೇಂದ್ರ ಸರ್ಕಾರದ ಆಸ್ಪತ್ರೆಗಳಿಗೆ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ತುರ್ತು ಸೇವೆಗಳನ್ನು...