Central govt

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಮೋದಿಗೆ ಸಿಎಂ ಸಿದ್ದು ಪ್ರಶ್ನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ, ಕೇಂದ್ರ ಸರ್ಕಾರದ ಸಹಯೋಗದ ವಿವಿಧ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಎಕ್ಸ್ ಕಾರ್ಪ್ ಪ್ರಕರಣ: ಖಾತೆ ನಿರ್ಬಂಧ ಆದೇಶದ ಕಾರಣಗಳನ್ನು ಕೇಂದ್ರ ತಡೆಹಿಡಿಯಬಹುದೇ: ಹೈಕೋರ್ಟ್ ಪ್ರಶ್ನೆ
ವೈಯಕ್ತಿಕ ಖಾತೆ ನಿರ್ಬಂಧ ಆದೇಶಗಳನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಸರ್ಕಾರವು ಖಾತೆ ನಿರ್ಬಂಧಕ್ಕೆ ಕಾರಣಗಳನ್ನು ತಡೆಹಿಡಿಯಬಹುದೇ ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

ಜಿ 20 ಪ್ರತಿನಿಥಿಗಳಿಗೆ ಕೇಂದ್ರ ಸರ್ಕಾರದಿಂದ 'ಭಾರತ್, ದಿ ಮದರ್ ಆಫ್ ಡೆಮಾಕ್ರಸಿ' - 'ಎಲೆಕ್ಷನ್ಸ್ ಇನ್ ಇಂಡಿಯಾ' ಪುಸ್ತಕಗಳ ಉಡುಗೊರೆ
ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಿಗೆ ಎರಡು ಕಿರುಹೊತ್ತಿಗೆಗಳನ್ನು ನೀಡಲು ಕೇಂದ್ರ ಸರ್ಕಾರ ತಯಾರಿ ಆರಂಭಿಸಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ತಜ್ಞರ ಖಂಡನೆ
ಕೇಂದ್ರ ಸರ್ಕಾರ ಚರ್ಚಿಸುತ್ತಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಸಮಾಜಶಾಸ್ತ್ರಜ್ಞರು, ಹೋರಾಟಗಾರರು ಮತ್ತು ಕಾನೂನು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ!
ಟೊಮೊಟೊ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗಲಾಗಿದ್ದರು. ಇದೀಗ ಟೊಮೆಟೊ ಬೆಲೆ ಕೆಜಿಗೆ 40 ರಿಂದ 50 ರೂ.ಗೆ ತಲುಪಿದೆ. ಟೊಮೇಟೊ ಬೆಲೆ ಏರಿಕೆಯ ನಡುವೆಯೇ ಈರುಳ್ಳಿ ಸರ್ಕಾರಕ್ಕೆ ಆತಂಕ ಮೂಡಿಸಿದೆ.

'ಆದಿಪುರುಷ' ನಿರ್ಮಾಪಕರಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ಸಿಬಿಎಫ್‌ಸಿ, ಕೇಂದ್ರಕ್ಕೆ ನೋಟಿಸ್
ರಾಮಾಯಣ ಮಹಾಕಾವ್ಯ ಆಧರಿತ ಆದಿಪುರುಷ ಚಿತ್ರದಲ್ಲಿ ಪ್ರಮುಖ ಪಾತ್ರಗಳಾದ ರಾಮ ಮತ್ತು ರಾವಣನನ್ನು ಚಿತ್ರಿಸಿರುವ ರೀತಿ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಕೇಂದ್ರದಿಂದ ಅಧಿಕೃತ ಆದೇಶ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿತ್ತು. ಇದೀಗ ತನಿಖೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ
ಮಹತ್ವದ ಬೆಳವಣಿಗೆಯಲ್ಲಿ ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಸೋಮವಾರ ಖಡಕ್ ಸೂಚನೆ ರವಾನಿಸಿದೆ.

PFI ನಿಷೇಧ: ಡಿಕೆಶಿ ಸ್ವಾಗತ, SDPI ಕುರಿತು ಪ್ರಶ್ನೆ ಎತ್ತಿದ ಕಾಂಗ್ರೆಸ್, RSS ಕುರಿತ ಸಿದ್ದು ಹೇಳಿಕೆಗೆ ಬಿಎಸ್ ವೈ ಗರಂ
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್, SDPIನ ನಿಷೇಧವೇಕಿಲ್ಲ ಎಂದು ಪ್ರಶ್ನೆ ಮಾಡಿದ್ದು, ಮಾತ್ರವಲ್ಲದೇ PFI ಮತ್ತು SDPI ಸಂಘಟನೆಗಳು ಬಿಜೆಪಿ ಮತ್ತು RSS ನ B Team ಎಂದು ಕಿಡಿಕಾರಿದೆ.

