Central govt

PFI ಗೆ ಮತ್ತೊಂದು ಶಾಕ್: ಸಂಘಟನೆ ನಿಷೇಧ ಬೆನ್ನಲ್ಲೇ ವೆಬ್‌ಸೈಟ್, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಕ್ಕೆ ಕೇಂದ್ರ ಆದೇಶ
ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

PFI ಮಾತ್ರವಲ್ಲ, ಸಮಾಜ ಹಾಳು ಮಾಡುತ್ತಿರುವ RSS ಅನ್ನು ಕೂಡ ನಿಷೇಧಿಸಲಿ: ಸಿದ್ದರಾಮಯ್ಯ ಕಿಡಿ
PFI ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ RSS ಅನ್ನು ಕೂಡ ನಿಷೇಧಿಸಲಿ ಎಂದು ಹೇಳಿದ್ದಾರೆ.

ಹೆರಿಗೆ ವೇಳೆ ಮಗು ಸಾವನ್ನಪ್ಪಿದರೆ ನೌಕರರಿಗೆ 60 ದಿನಗಳ ವಿಶೇಷ ರಜೆ: ಕೇಂದ್ರ
ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ಸ್ವಲ್ಪ ಸಮಯದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ.

ಭಾರತೀಯ ರೈಲ್ವೇಸ್ ತೀವ್ರ ನಷ್ಟದಲ್ಲಿರುವುದು ಸಿಎಜಿ ವರದಿಯಿಂದ ಬಹಿರಂಗ: ರೈಲ್ವೇಸ್ ಲಾಭದಲ್ಲಿದೆ ಎಂದಿದ್ದ ಕೇಂದ್ರ ಸರ್ಕಾರ
ಕಳೆದ ಒಂದೇ ವರ್ಷದಲ್ಲಿ ಭಾರತೀಯ ರೈಲ್ವೇಗೆ 26 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.

ಅಗ್ಗದ ಬೆಲೆಯ ಮೊಪೆಡ್ ಗೆ ಐಷಾರಾಮಿ ವಸ್ತುವಿನ ತೆರಿಗೆ ಏಕೆ?: ಕೇಂದ್ರಕ್ಕೆ ಟಿವಿಎಸ್ ಪ್ರಶ್ನೆ
ಕೇಂದ್ರ ಸರ್ಕಾರ ಕುಸಿಯುತ್ತಿರುವ ಆಟೊಮೊಬೈಲ್ ಉದ್ಯಮಕ್ಕೆ ನೆರವು ನೀಡುವುದಾಗಿ ದೊಡ್ಡ ದೊಡ್ಡ ಮಾತನಾಡುತ್ತದೆ, ಆದರೆ ಮಾರಾಟ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ.

ಅಫ್ಘಾನಿಸ್ತಾನದಿಂದ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಸರ್ಕಾರ ನಿರ್ಧಾರ
ಜಗತ್ತಿನಲ್ಲಿ ಪೋಲಿಯೊ ಹಾವಳಿ ಇರುವ ದೇಶಗಳೆಂದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ. ಪೋಲಿಯೋ ಮುಕ್ತ ರಾಷ್ಟ್ರವಾಗಿರುವ ಭಾರತ ಇದೀಗ ಮುನ್ನೆಚ್ಚರಿಕಾ ದೃಷ್ಟಿಯಿಂದ ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ನಿರ್ಧರಿಸಿದೆ

ಪೆಗಾಸಸ್ ಪ್ರಕರಣದ ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸಲ್ಲಿಸಲಾಗಿರುವ ಅರ್ಜಿಗಳು ಆಧಾರರಹಿತ: ಕೇಂದ್ರ ಸರ್ಕಾರ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಕೋವಿಡ್ ಲಸಿಕೆ ತಯಾರಿಕೆಗೆ ಸರ್ಕಾರದಿಂದ ಯಾವುದೇ ಸೂಚನೆಯಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ
ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರೂಪಿಸುವಲ್ಲಿ ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ವರ್ಷದ ಏರೋ ಇಂಡಿಯಾ ಪ್ರದರ್ಶನ ಬೆಂಗಳೂರಿನಲ್ಲೇ: ಕೇಂದ್ರ ಸರ್ಕಾರ ಘೋಷಣೆ
ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಮುಂದಿನ ಆವೃತ್ತಿಗೆ ದಿನಾಂಕ ಹಾಗೂ ಸ್ಥಳದ ಘೋಷಣೆಯಾಗಿದೆ.

