ರಾಜ್ಯಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ
ಕೆಲ ವರ್ಷಗಳ ಹಿಂದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಶೇ.75 ಮತ್ತು ರಾಜ್ಯ ಶೇ.25ರಷ್ಟು ಅನುಪಾತದಲ್ಲಿ ಅನುದಾನ ನೀಡಲಾಗುತ್ತಿತ್ತು. ಮೋದಿ ಅಧಿಕಾರಕ್ಕೆ ಬಂದ ಬಳಿಕ ಆ ಪ್ರಮಾಣವನ್ನು ಶೇ.40ಕ್ಕೆ ಇಳಿಸಲಾಗಿದೆ.