ದೇಶಬಿಜೆಪಿ ಸೇರದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ; ಟಿಎಂಸಿ ನಾಯಕರಿಗೆ ತನಿಖಾ ಸಂಸ್ಥೆಗಳಿಂದ ಬೆದರಿಕೆ: ಮಮತಾ ಬ್ಯಾನರ್ಜಿ
ಟಿಎಂಸಿ ನಾಯಕರು ಬಿಜೆಪಿಗೆ ಸೇರಬೇಕು ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರದ ತನಿಖಾ ಸಂಸ್ಥೆಗಳು ಬೆದರಿಕೆಯೊಡ್ಡುತ್ತಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.