Central Minister

ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ; ಮಗನ ಸ್ನೇಹಿತನ ಹತ್ಯೆ, ಮೂವರ ಬಂಧನ
ಕೇಂದ್ರ ಸಚಿವ ಕೌಶಲ್ ಕಿಶೋರ್ರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ: ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಕೇಂದ್ರ ಸಚಿವ ಸ್ಥಾನ?
ಪ್ರಧಾನಿ ನರೇಂದ್ರ ಮೋದಿ ಇಂದು ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

"15 ರೂಪಾಯಿ ಜೋಳ ಬಹಳ ದುಬಾರಿ": ಚೌಕಾಸಿ ಮಾಡಿದ ಕೇಂದ್ರ ಸಚಿವರ ಮೇಲೆ ಆಕ್ರೋಶ
ರಸ್ತೆ ಬದಿ ವ್ಯಾಪಾರಿಯ ಬಳಿ ಜೋಳದ ಬೆಲೆ ಕೇಳಿ ಇದು ತುಂಬಾ ದುಬಾರಿಯಾಯ್ತು ಎಂದ ಕೇಂದ್ರ ಸಚಿವರ ಮಾತು ಭಾರೀ ವಿರೋಧದ ಜೊತೆಗೆ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ಸಿಸಿಬಿ ತನಿಖೆಗೆ ಆಗ್ರಹ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯೋಗಿ ಸರ್ಕಾರದ ಕೋವಿಡ್ ನಿರ್ವಹಣೆ ವಿರುದ್ಧ ಕೇಂದ್ರ ಸಚಿವರ ಅಸಮಾಧಾನ: ಮುಖ್ಯಮಂತ್ರಿಗೆ ಪತ್ರ
ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಉತ್ತರಪ್ರದೇಶದ ಆರೋಗ್ಯ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

#MeToo ಸುಳಿಯಲ್ಲಿ ಸದಾನಂದಗೌಡ? ಇದಕ್ಕೆ ಕೇಂದ್ರ ಸಚಿವರ ಪ್ರತಿಕ್ರಿಯೆ!
ದೇಶಾದ್ಯಂತ ಬಿರುಗಾಳಿಯಂತೆ ಆವರಿಸುತ್ತಿರುವ "ಮೀಟೂ" ಆಂದೋಲನ ದಿನೇ ದಿನೇ ಪ್ರಭಾವ ಹೆಚ್ಚಿಸಿಕೊಳ್ಳುತ್ತಿದೆ. ಇದೀಗ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ.....

ಅತಿ ವೇಗವಾಗಿ ಕಾರು ಚಾಲನೆ: ಕೇಂದ್ರ ಸಚಿವರ ಪುತ್ರನ ವಿರುದ್ಧ ಕೇಸ್
ನಗರದಲ್ಲಿ ಅತಿವೇಗವಾಗಿ ಕಾರು ಚಾಲನೆ ಮಾಡಿದ್ದಕ್ಕಾಗಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ವೈ.ಎಸ್. ಚೌಧರಿ ಅವರ ಪುತ್ರ ಕಾರ್ತಿಕ್ ವಿರುದ್ಧ ...

