ದೇಶರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮುಖ್ಯಮಂತ್ರಿ ಮನವಿ
ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಿರುವ ಬಗ್ಗೆ ಸಂಬಂಧಿಸಿದ ರಾಜ್ಯಗಳ ಸಚಿವರ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ.