ದೇಶಕೇಂದ್ರ ಸೇವೆಗಳಿಗೆ ಆರ್ಎಸ್ಎಸ್ ಆಯ್ಕೆಯ ಅಧಿಕಾರಿಗಳ ನೇಮಕಕ್ಕೆ ಪ್ರಧಾನಿ ಮುಂದು: ರಾಹುಲ್ ಆರೋಪ
ಪ್ರಧಾನಮಂತ್ರಿ ನರೇಂದ್ರಮೋದಿ ಕೇಂದ್ರ ಸೇವೆಗಳಲ್ಲಿ ಆರ್ ಎಸ್ ಎಸ್ ಆಯ್ಕೆ ಮಾಡಿದ ಅಧಿಕಾರಿಗಳನ್ನು ನೇಮಕ ಮಾಡಲು ಮುಂದಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದ್ದಾರೆ.