Central silk board

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಹುದ್ದೆ: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ; ₹2 ಲಕ್ಷ ಸಂಬಳ, ಅರ್ಜಿ ಶುಲ್ಕವಿಲ್ಲ!
ವೃತ್ತಿ & ಉದ್ಯೋಗ ಅವಕಾಶಗಳು

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಹುದ್ದೆ: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ; ₹2 ಲಕ್ಷ ಸಂಬಳ, ಅರ್ಜಿ ಶುಲ್ಕವಿಲ್ಲ!

ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ, ಭಾರತ ಸರ್ಕಾರದ ಜವಳಿ ಸಚಿವಾಲಯದ ಒಡೆತನದ ಕೇಂದ್ರ ರೇಷ್ಮೆ ಮಂಡಳಿ ವಿವಿಧ ಹುದ್ದೆಗಳ ಭರ್ತಿಗಾಗಿ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ನೇಮಕಾತಿ ಕುರಿತ ವಿವರ ಇಲ್ಲಿದೆ:

ದಕ್ಷಿಣ ಭಾರತದ ಅತಿ ಎತ್ತರದ ರೈಲು-ರಸ್ತೆ ಮೇಲ್ಸೇತುವೆ ಸಿದ್ದ; ಆದರೂ ಸಾರ್ವಜನಿಕ ಬಳಕೆಗೆ ಅಲಭ್ಯ!
ರಾಜ್ಯ

ದಕ್ಷಿಣ ಭಾರತದ ಅತಿ ಎತ್ತರದ ರೈಲು-ರಸ್ತೆ ಮೇಲ್ಸೇತುವೆ ಸಿದ್ದ; ಆದರೂ ಸಾರ್ವಜನಿಕ ಬಳಕೆಗೆ ಅಲಭ್ಯ!

ಜಯದೇವ ಇಂಟರ್‌ಸೆಕ್ಷನ್‌ನಲ್ಲಿರುವ ಮಾರೇಹನಹಳ್ಳಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಅತಿ ಎತ್ತರದ ರೈಲು ಮತ್ತು ರಸ್ತೆ ಮಾರ್ಗ ಮೇಲ್ಸೇತುವೆ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.