Central study team

ಬರ ನಷ್ಟ ನಿರ್ಣಯಿಸಲು ಮುಂದಿನ ವಾರ ಕರ್ನಾಟಕಕ್ಕೆ ಕೇಂದ್ರ ಅಧ್ಯಯನ ತಂಡ ಭೇಟಿ!
ರಾಜ್ಯದಲ್ಲಿ ಮಳೆ ಕೊರೆತೆಯಿಂದಾಗಿರುವ ನಷ್ಟದ ಅಂದಾಜು ಮಾಡಲು ಕೇಂದ್ರ ಅಧ್ಯಯನ ತಂಡ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ
ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡ ಇಂದು ಜಿಲ್ಲೆಯ ಚಿಕ್ಕೋಡಿ, ರಾಯಬಾಗ, ಗೋಕಾಕ ಮತ್ತು ಅಥಣಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಹಾನಿ ಕುರಿತು ಪರಿಶೀಲನೆ ನಡೆಸಿತು.

ವಿಳಂಬ ಭೇಟಿಗೆ ರಾಜ್ಯದ ಗೊಂದಲ ಮಾಹಿತಿ ಕಾರಣ
ಅಕಾಲಿಕ ಮಳೆ ಹಾನಿಯನ್ನು ಅಂದಾಜಿಸಲು ತಡವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದಕ್ಕೆ ಗ್ರಾಪಂ ಚುನಾವಣೆ ಮತ್ತು ರಾಜ್ಯ ಸರ್ಕಾರ ಕೇಂದ್ರಕ್ಕೆ ಒದಗಿಸಿದ ಮಾಹಿತಿಯನ್ನು ಪದೇ ಪದೇ ಬದಲಿಸಿದ್ದು ಕಾರಣ ಎಂದಿರುವ ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥ ಆರ್.ಬಿ. ಸಿನ್ಹಾ, ಕೇಂದ್ರಕ್ಕೆ ಹಾನಿಯ...

ಇನ್ನೇನಿದ್ದರೂ ಮಳೆ ಹಾನಿ ವರದಿ
ಕೇಂದ್ರದ ನೆರೆ ಹಾನಿ ಅಧ್ಯಯನ ತಂಡ ರಾಜ್ಯಕ್ಕೆ ಮಂಗಳವಾರ ಭೇಟಿ ನೀಡಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಹಾಗೂ ಕಲಬುರಗಿಯಲ್ಲಿ ನೆರೆ ಹಾನಿ ಬಗ್ಗೆ ಪರಿಶೀಲನೆ ನಡೆಸಿದೆ...

