ರಾಜ್ಯಬರಪೀಡಿತ ಜಿಲ್ಲೆಗಳಲ್ಲಿ ಕೇಂದ್ರ ಅಧ್ಯಯನ ತಂಡ ಪ್ರವಾಸ - ಎಚ್. ಡಿ. ಕುಮಾರಸ್ವಾಮಿ
ಬರಪೀಡಿತ ಜಿಲ್ಲೆಗಳಲ್ಲಿ ಶನಿವಾರದಿಂದ ಸೋಮವಾರದವರೆಗೂ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಬರ ಪರಿಸ್ಥಿತಿ ಹಾಗೂ ಬೆಳೆನಷ್ಟದ ಬಗ್ಗೆ ಪರಾಮರ್ಶೆ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.