ರಾಜ್ಯರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ, ರಾಜ್ಯದ ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.