Central team

ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡಲು ಶಿಫಾರಸ್ಸು; ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ
ಕೇಂದ್ರದಿಂದ ಹೆಚ್ಚಿನ ಅನುದಾನ ನೆರವು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲು ಮುಖ್ಯಮಂತ್ರಿಗಳ ಮನವಿ, ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಅಧ್ಯಯನ ನಡೆಸಲು ಆಗಮಿಸಿದ್ದ ರಮೇಶ್ ಕುಮಾರ್ ಗಂಟ ಅವರ ನೇತೃತ್ವದ ಕೇಂದ್ರ ಇಂಟರ್ ಮಿನಿಸ್ಟೀರಿಯಲ್ ತಂಡ

ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ: ಭಾನುವಾರದಿಂದ ಕೇಂದ್ರ ತಂಡದಿಂದ ಅಧ್ಯಯನ
ರಾಜ್ಯದಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಹಾನಿ ಕುರಿತು ಕೇಂದ್ರ ತಂಡ ಭಾನುವಾರದಿಂದ ಮೂರು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಅಧ್ಯಯನ ನಡೆಸಲಿದೆ.

ಪ್ರವಾಹ ಸಮೀಕ್ಷೆ ಪೂರ್ಣಗೊಳಿಸಿದ ಕೇಂದ್ರ ತಂಡ: ರಾಜ್ಯದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ನಷ್ಟ ಅಂದಾಜು ಕಾರ್ಯವನ್ನು ಪೂರ್ಣಗೊಳಿಸಿರುವ ಕೇಂದ್ರದ ಸಮೀಕ್ಷಾ ತಂಡ ರಾಜ್ಯದ ಅಧಿಕಾರಿಗಳೊಂದಿಗೆ ಬುಧವಾರ ಮಹತ್ವದ ಸಭೆ ನಡೆಸಿತು.

ಕರ್ನಾಟಕ ಪ್ರವಾಹದಿಂದ 8ಸಾವಿರ ಕೋಟಿ ಹಾನಿ: ಕೇಂದ್ರದಿಂದ ಕೇವಲ 600 ಕೋಟಿ ರು. ಪರಿಹಾರ?
ನವದೆಹಲಿಯಿಂದ ಆಗಮಿಸಿದ ಆರು ಸದಸ್ಯರ ಕೇಂದ್ರ ತಂಡವು ಮಂಗಳವಾರ ಪ್ರವಾಹ ಪೀಡಿತ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆಗಳಲ್ಲಿ ಪ್ರವಾಹದಿಂದ ಹಾನಿಯ ಸಮೀಕ್ಷೆ ನಡೆಸಿತು.

ಪ್ರವಾಹ ಹಾನಿ ಪರಿಶೀಲನೆಗಾಗಿ ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ತಂಡದ ಭೇಟಿ
ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲನೆಗಾಗಿ ಕೇಂದ್ರದ ಅಧ್ಯಯನ ತಂಡ ಎರಡು ಮೂರು ದಿನಗಳಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದೆ.

ಕೋವಿಡ್ ನಿಯಂತ್ರಣ: ರಾಜ್ಯದ ಕ್ರಮಕ್ಕೆ ಕೇಂದ್ರ ತಂಡದಿಂದ ಮೆಚ್ಚುಗೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿತು.

ನೆರೆ ಹಾಗೂ ಅತಿವೃಷ್ಟಿಯಿಂದ 30 ಸಾವಿರ ಕೋಟಿ ರೂ. ಹಾನಿ: ಸಿಎಂ ಯಡಿಯೂರಪ್ಪ
ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ನೆರೆ ಮತ್ತು ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟಾರೆ 30 ಸಾವಿರ ಕೋಟಿ ರೂ ನಷ್ಟ ಸಂಭವಿಸಿದ್ದು, ತುರ್ತು ಪರಿಹಾರಕ್ಕಾಗಿ 309 ಕೋಟಿ ರೂ...

ಕೇಂದ್ರದ 2 ತಂಡಗಳಿಂದ ಪ್ರವಾಹ ಪೀಡಿತ ಜಿಲ್ಲೆಗಳ ಅಧ್ಯಯನ
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ...

ನಿಫಾಹ್ ವೈರಾಣು : ಕೇರಳದ ನೆರೆಹೊರೆಯ ಜಿಲ್ಲೆಗಳಲ್ಲಿ ಕೇಂದ್ರೀಯ ತಂಡದಿಂದ ಹೈ ಆಲರ್ಟ್ ಘೋಷಣೆ
ಕೇರಳದಲ್ಲಿ ನಿಫಾಹ್ ವೈರಾಣು 11 ಮಂದಿಯನ್ನು ಬಲಿ ಪಡೆದಿರುವ ಬೆನ್ನಲ್ಲೇ ನೆರೆಹೊರೆಯ ಜಿಲ್ಲೆಗಳಾದ ಕೋಝಿಕೊಡು ಹಾಗೂ ಮಲ್ಲಪುರಂನಲ್ಲಿ ಕೇಂದ್ರೀಯ ಆರೋಗ್ಯ ಸಚಿವಾಲಯದ ತಂಡಗಳು ಹೈ ಆಲರ್ಟ್ ಘೋಷಿಸಿವೆ.

