Central teams

ಕೇಂದ್ರದ ಮೂರು ತಂಡಗಳು ಗುರುವಾರ ರಾಜ್ಯಕ್ಕೆ ಭೇಟಿ; 12 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ
ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.

ಕಡಿಮೆ ಸಂಪರ್ಕ ಪತ್ತೆ, ಸಂಪನ್ಮೂಲಗಳ ಕೊರತೆಯಿಂದ ಮಹಾರಾಷ್ಟ್ರದಲ್ಲಿ ಕೋವಿಡ್-19 ನಿಯಂತ್ರಣ ವಿಫಲ: ಕೇಂದ್ರ
ಕೊರೋನಾ ಸೋಂಕು ಪ್ರಸರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ನಿಯೋಜಿಸಲಾಗಿರುವ ಕೇಂದ್ರ ತಂಡ ತನ್ನ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರವಾನೆ ಮಾಡಿದೆ.

ಕೋವಿಡ್-19: ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್ ಗಢ, ಪ.ಬಂಗಾಳಕ್ಕೆ ಕೇಂದ್ರ ತಂಡ ನಿಯೋಜನೆ
ಕೋವಿಡ್ -19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

