Central Waqf Amendment Bill

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ಐತಿಹಾಸಿಕ ಕ್ಷಣ ಎಂದು ಪ್ರಧಾನಿ ಮೋದಿ ಬಣ್ಣನೆ
ತಿದ್ದುಪಡಿ ಮಸೂದೆ ಬಗ್ಗೆ ನಿನ್ನೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಚರ್ಚೆ ಆರಂಭವಾಗಿ ಇಂದು ನಸುಕಿನ ಜಾವದವರೆಗೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಸತತ ಚರ್ಚೆಗಳು ನಡೆದವು.

ಕೇಂದ್ರ ವಕ್ಫ್ ತಿದ್ದುಪಡಿ ಮಸೂದೆ: ಕರ್ನಾಟಕ ವಕ್ಫ್ ಬೋರ್ಡ್ ವಿರೋಧ
ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಇದರ ವಿರುದ್ಧ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸುವಂತೆಯೂ ಸಭೆ ಶಿಫಾರಸು ಮಾಡಿತು.

