ಕ್ರಿಕೆಟ್Duleep Trophy: 57 ವರ್ಷಗಳ ದಾಖಲೆ ಉಡೀಸ್; ಕೇವಲ 8 ರನ್ ಅಂತರದಲ್ಲಿ ಶತಕ ತಪ್ಪಿಸಿಕೊಂಡ Vaibhav Sooryavanshi
ಕಿರಿಯ ವಯಸ್ಸಿನಲ್ಲಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವೈಭವ್ ಕೇವಲ 8 ರನ್ ಅಂತರದಲ್ಲಿ ದುಲೀಪ್ ಟ್ರೋಫಿ ಇತಿಹಾಸದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ..