ದೇಶಕೇಂದ್ರ ಸರ್ಕಾರ ಗಣಿತ ಶಿಕ್ಷಕರ ಹುಡುಕಾಟದಲ್ಲಿದೆ: ರಾಹುಲ್ ವಾಗ್ದಾಳಿ
ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರದ್ದುಗೊಂಡ 500, 1000 ರೂ ಮುಖಬೆಲೆಯ ನೋಟುಗಳನ್ನು ಇನ್ನೂ ಎಣಿಕೆ ಮಾಡುತ್ತಿದ್ದೇವೆ ಎಂದು ಸಂಸದೀಯ ಸಮಿತಿಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್