Centre

CEC ಜ್ಞಾನೇಶ್ ಕುಮಾರ್ ಅಮಾನತಿಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ: ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ!
ಇತರ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆಯಿಲ್ಲದೆ ಮುಖ್ಯ ಆಯುಕ್ತರು ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ
ಕೇಂದ್ರದ ಈ "ತಾರತಮ್ಯದ ನೀತಿ"ಯಿಂದಾಗಿ, 2025-26ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂ. ಅನುದಾನದಿಂದ ಕರ್ನಾಟಕ ವಂಚಿತವಾಗಿದೆ ಎಂದು ಅವರು ಆರೋಪಿಸಿದರು.

'ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ; ಅದಾನಿ ಜತೆ ನೀನು ಕೆಲಸ ಮಾಡಿಲ್ಲವೇ ಸುನೀಲ್? ಕೇಂದ್ರದಿಂದ ಕುಂತ್ರೆ-ನಿಂತ್ರೆ GST'
ರೈತರಿಗೆ ಕರೆಂಟ್ ಇಲ್ಲ ಎಂದು ಚರ್ಚೆ ಮಾಡಿದ್ದಾರೆ. ಕಲ್ಲಿದ್ದಲು ವಿದ್ಯುತ್ ಗೆ ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ನಾನು ನವೀಕರಿಸಬಹುದಾದ ಇಂಧನದತ್ತ ಗಮನಹರಿಸಿದೆ. ಪಾವಗಡದಲ್ಲಿ ಒಬ್ಬ ರೈತನ ಜಮೀನು ಖರೀದಿ ಮಾಡದೇ, ಸೋಲಾರ್ ಪವರ್ ಪ್ಲಾಂಟ್ ಮಾಡಿದೆ.

ಶಿಕ್ಷಣ ಒಂದು ಹಕ್ಕು, ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ನಿರ್ಲಕ್ಷ್ಯಕ್ಕೆ ಒಳಗಾಗಬಾರದು- ರಾಹುಲ್ ಗಾಂಧಿ
ಮಹಾರಾಷ್ಟ್ರದ ನಾಸಿಕ್‌ಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ನಿಯೋಗವೊಂದನ್ನು ಅವರು ಭೇಟಿಯಾಗಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, UGC-NET ವಿವಾದ ಮಧ್ಯೆ NTAಗೆ ಐವರು ಹಿರಿಯ ಅಧಿಕಾರಿಗಳ ನೇಮಕ
ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ಹಾಗೂ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಒಬ್ಬ ಜಂಟಿ ನಿರ್ದೇಶಕ, ಒಬ್ಬ ಜಂಟಿ ಕಾರ್ಯದರ್ಶಿ ಹಾಗೂ ಮೂವರು ನಿರ್ದೇಶಕರ ನೇಮಕವನ್ನು ಪ್ರಕಟಿಸಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಇನ್ನೂ 1 ಕೋಟಿ ರೂ ಪರಿಹಾರ ನೀಡದ ಸರ್ಕಾರ! ಸಿಜೆಪಿ ವಾರ್ನಿಂಗ್ ಏನು?
"ಸರ್ಕಾರ ಒಪ್ಪಿಕೊಂಡಂತೆ 1 ಕೋಟಿ ರೂ. ಪರಿಹಾರ ನೀಡಬೇಕು. ಇಲ್ಲದಿದ್ದರೆ, ನಾವು ಮತ್ತೆ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.

ಈ ವಿದ್ಯಾರ್ಥಿಗಳು ಭಯೋತ್ಪಾದಕರಾ? NEET ಪ್ರಶ್ನೆ ಪತ್ರಿಕೆ ಸೋರಿಕೆ, ಲಾಠಿ ಚಾರ್ಜ್ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ! Video
ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?" ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ; ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!
ನನ್ನ ಕಚೇರಿಯಲ್ಲಾಗಲಿ ಅಥವಾ ಜೆ.ಪಿ. ನಡ್ಡಾ ಅವರ ನಿವಾಸದಲ್ಲಾಗಲಿ ಪ್ರತಿಭಟನಾಕಾರರು ಬಯಸುವ ಯಾವುದೇ ಸ್ಥಳದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಜೀತೇಂದ್ರ ಸಿಂಗ್ ತಿಳಿಸಿದರು.

ಉಪವಾಸ ಅಂತ್ಯಗೊಳಿಸಲು ಷರತ್ತು ವಿಧಿಸಿದ ಸೋನಮ್ ವಾಂಗ್‌ಚುಕ್
ಪ್ರತಿಭಟನೆಯನ್ನು ಶಾಂತಿಯುತ ಎಂದು ಹೇಳಿದ ಅವರು, ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅಸಮಾನ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿದರು.

