ರಾಜ್ಯಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರಲು ಎನ್ಇಪಿಗೆ ಆದ್ಯತೆ ನೀಡಲಾಗಿದೆ: ಕೇಂದ್ರದ ಬಜೆಟ್ ಟೀಕಿಸಿದ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ
ಕೇಂದ್ರ ಬಜೆಟ್'ನಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಬದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ (ಬಿಎಸ್ಎಸ್) ಟೀಕಿಸಿದೆ.