ರಾಜ್ಯಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ: ನಗರದಲ್ಲಿ “ರೋಹಿಣಿ ನಿಲೇಕಣಿ ಸೆಂಟರ್ ಫಾರ್ ಬ್ರೈನ್ ಆಂಡ್ ಮೈಂಡ್ ರೀಸರ್ಚ್” ಆರಂಭ
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS) ವತಿಯಿಂದ ನಗರದ ಎನ್ಸಿಬಿಎಸ್ ಕ್ಯಾಂಪಸ್ನಲ್ಲಿ 'ಸೆಂಟರ್ ಫಾರ್ ಬ್ರೈನ್ ಅಂಡ್ ಮೈಂಡ್'ನ್ನು ಮಂಗಳವಾರ ಉದ್ಘಾಟಿಸಲಾಯಿತು.