ದೇಶಭಾರತ-ಬಾಂಗ್ಲಾದೇಶ ಗಡಿಯಲ್ಲಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ: ಅಮಿತ್ ಶಾ
ಈ ಸಮಿತಿಯು ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ.