Centre government

ಸರಿಯಾದ ವಿಚಾರಣೆ ಇಲ್ಲದೆಯೇ ಸರ್ಕಾರ ನನ್ನನ್ನು ತಪ್ಪಿತಸ್ಥನಾಗಿಸುವ ಪ್ರಯತ್ನ ಮಾಡುತ್ತಿದೆ: ಮಲ್ಯ
ಸುಪ್ರೀಂಕೋರ್ಟ್ ಹಂತದಲ್ಲಿ ನನ್ನ ವಿರುದ್ಧ ಆರೋಪಗಳನ್ನುಮಾಡಲಾಗುತ್ತಿದ್ದು, ನ್ಯಾಯಯುತ ವಿಚಾರಣೆಯಿಲ್ಲದೆಯೇ ಸರ್ಕಾರ ನನ್ನನ್ನು ತಪ್ಪಿತಸ್ಥನಾಗಿಸುವ ಪ್ರಯತ್ನ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಉದ್ಯಮಿ ವಿಜಯ್ ಮಲ್ಯ...

'ಸರ್ಜಿಕಲ್ ಸ್ಟ್ರೈಕ್'ನಿಂದಾಗಿ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಕೇಂದ್ರ ಸರ್ಕಾರ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ನೈತಿಕ ಸ್ಥೈರ್ಯ ಮತ್ತಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ...

ಜೂ.30ರ ಬಳಿಕ ಪಡಿತರ ಪಡೆಯಲು ಆಧಾರ್ ಕಡ್ಡಾಯ: ಕೇಂದ್ರ ಸರ್ಕಾರ
ಎಲ್'ಪಿಜಿ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ ಮಾಡಿದ ಬೆನ್ನಲ್ಲೇ ಇದೀಗ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಪಡೆಯುವುದಕ್ಕೂ ಕೂಡ ಕೇಂದ್ರ ಸರ್ಕಾರ ಆಧಾರ್ ನ್ನು ಕಡ್ಡಾಯ ಮಾಡಿದೆ...

ಯೋಧರ ಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮ: ಕಿರಣ್ ರಿಜಿಜು
ಯೋಧರ ಆರೋಪ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಯೋಧರ ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು...

ಕೇಂದ್ರ ಸರ್ಕಾರದ ಸಲಹೆಯಂತೆ ನೋಟ್ ನಿಷೇಧ: ಸಂಸತ್ ಸಮಿತಿಗೆ ಆರ್ ಬಿಐ
ಕೇಂದ್ರ ಸರ್ಕಾರದ ಸಲಹೆಯಂತೆ 500 ಹಾಗೂ 1000 ರುಪಾಯಿ ನೋಟ್ ಗಳನ್ನು ನಿಷೇಧಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್...

ಸೇವಾ ಹಿರಿತನ ವಿವಾದ: ರಾವತ್ ನೇಮಕ ಸಮರ್ಥಿಸಿಕೊಂಡ ಕೇಂದ್ರ
ಸೇನಾ ಮುಖ್ಯಸ್ಥರ ನೇಮಕ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಲೆ.ಜ. ಬಿಪಿನ್ ರಾವತ್ ಅವರನ್ನು ಭೂಸೇನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ...

ರಾಹುಲ್ ಟ್ವಿಟರ್ ಖಾತೆ ಹ್ಯಾಕ್: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆ ಹ್ಯಾಕ್ ಹಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ...

ದೇಶದಲ್ಲಿ ಉಪ್ಪಿನ ಕೊರತೆ: ವದಂತಿ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಉಪ್ಪಿನ ಕೊರತೆಯುಂಟಾಗಿದೆ ಎಂಬ ವದಂತಿ ಕುರಿತಂತೆ ಕೇಂದ್ರ ಸರ್ಕಾರ ಕಿಡಿಕಾರಿದ್ದು, ದೇಶದಲ್ಲಿ ಯಾವುದೇ ರೀತಿಯ ಉಪ್ಪಿನ ಕೊರತೆಯಿಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ...

ಭಾರತದಲ್ಲಿರುವ ಪಾಕ್ ರಾಯಭಾರಿ ಕಚೇರಿಯನ್ನು ಸ್ಥಗಿತಗೊಳಿಸಿ: ಕೇಂದ್ರಕ್ಕೆ ಶಿವಸೇನೆ
ಭಾರತದ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ಮುಂದುವರೆಸುತ್ತಲೇ ಇದ್ದು, ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಶುಕ್ರವಾರ...

