Centre govt

ಭಾರತದಲ್ಲಿ ಸಾಕಷ್ಟು ತೈಲ ದಾಸ್ತಾನು: ವಾಣಿಜ್ಯ LPG ಪೂರೈಕೆ ಶೇ. 70ಕ್ಕೆ ಹೆಚ್ಚಳ- ಕೇಂದ್ರ ಸರ್ಕಾರ
ದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡು ತಿಂಗಳುಗಳಿಗೆ ಆಗುವಷ್ಟು ಇಂಧನ ಪೂರೈಕೆಯಿದೆ ಎಂದು ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದರು.

498 ಕೋಟಿ ರೂ ವೆಚ್ಚದ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ
ಈ ಯೋಜನೆಗಾಗಿ 39 ಎಕರೆ ವಿಸ್ತೀರ್ಣದ ಭೂಮಿಯನ್ನು 2012-13ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿಮ್ಹಾನ್ಸ್ಗೆ ನೀಡಿತ್ತು.

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕಾ ಪ್ರವಾಸಕ್ಕೆ ನಿರ್ಬಂಧ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಅಮೇರಿಕಾದಲ್ಲಿ ನಡೆಯಲಿರುವ ಎರಡು ಪ್ರಮುಖ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡದೆ ಮತ್ತೆ ಕನ್ನಡಿಗರ ಮೇಲಿನ ತನ್ನ ಮಾತ್ಸರ್ಯ ಪ್ರದರ್ಶಿಸಿದೆ.

ಷೇರು ಮಾರುಕಟ್ಟೆ ಕುಸಿತ: ಜನಸಾಮಾನ್ಯರು ಹಣ ಕಳೆದುಕೊಳ್ಳಲು ಕೇಂದ್ರವೇ ಕಾರಣ- ಅಖಿಲೇಶ್ ಯಾದವ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 27 ರಷ್ಟು ಸೇರಿದಂತೆ ಪರಸ್ಪರ ಸುಂಕ ಘೋಷಿಸಿದ ನಂತರ ಶುಕ್ರವಾರ ಭಾರತೀಯ ಷೇರು ಮಾರುಕಟ್ಟೆ ಕುಸಿದಿತ್ತು.

ನ್ಯಾಯಾಲಯಗಳ ಭಾಷೆಯನ್ನು ಇಂಗ್ಲೀಷ್ ನಿಂದ ಹಿಂದಿಗೆ ಬದಲಾಯಿಸುವ ಪ್ರಸ್ತಾವವಿಲ್ಲ- ಕೇಂದ್ರ ಸರ್ಕಾರ
ನ್ಯಾಯಾಲಯಗಳ ಕಾರ್ಯನಿರ್ವಹಣೆಯ ಭಾಷೆಯನ್ನು ಇಂಗ್ಲಿಷ್ನಿಂದ ಹಿಂದಿಗೆ ಬದಲಾಯಿಸುವ ಯಾವುದೇ ಪ್ರಸ್ತಾವವಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ.

ಗಗನಕ್ಕೇರಿದ ಟೊಮೆಟೊ: ಕೆಜಿಗೆ ರೂ. 90 ರಂತೆ ರಿಯಾಯಿತಿ ದರದಲ್ಲಿ ಮಾರಾಟ ಆರಂಭಿಸಿದ ಕೇಂದ್ರ ಸರ್ಕಾರ!
ಆಹಾರ ತಯಾರಿಕೆಯಲ್ಲಿ ಪ್ರಮುಖವಾದ ಟೊಮೆಟೋ ಬೆಲೆ ಗಗನಕ್ಕೇರಿರುವಂತೆಯೇ ಕೇಂದ್ರ ಸರ್ಕಾರ ಕೆಜಿಗೆ ರೂ. 90 ರಂತೆ ರಿಯಾಯಿತಿ ಬೆಲೆಯಲ್ಲಿ ಟೊಟೊಮೋ ಮಾರಾಟ ಆರಂಭಿಸುವ ಮೂಲಕ ಗ್ರಾಹಕರಿಗೆ ತುಸು ನೆಮ್ಮದಿಯನ್ನು ನೀಡಿದೆ.

ಕೇಂದ್ರ ಸರ್ಕಾರದಿಂದ ವೀಸಾ ರದ್ದು: ಅಮೆರಿಕಾಗೆ ಹೋಗಲ್ಲ, ಇಲ್ಲಿಯೇ ಇರ್ತೀನಿ ಎಂದ ನಟ ಚೇತನ್
ಒಂದಲ್ಲಾ ಒಂದು ವಿಚಾರಗಳಿಂದ ಸದಾ ಸುದ್ದಿಯಲ್ಲಿರುವ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ ಬಗ್ಗೆ ಅವರಿಗೆ ಕೇಂದ್ರ ಗೃಹ ಇಲಾಖೆ ನೋಟಿಸ್ ಕಳುಹಿಸಿದೆ.

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್
ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ
ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ ಸವಾರರು ಸ್ವಲ್ಪ ನಿಟ್ಟೂಸಿರು ಬಿಡುವಂತಾಗಿದೆ.

