ದೇಶಜಮ್ಮು-ಕಾಶ್ಮೀರ ಪ್ರವಾಹ: ಮೆಹಬೂಬಾ ಮುಫ್ತಿಗೆ ಪ್ರಧಾನ ಮೋದಿ ಕರೆ, ನೆರವಿನ ಭರವಸೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಕರೆ ಮಾಡಿ ಮಾತನಾಡಿದ್ದು, ಕೇಂದ್ರ ವತಿಯಿಂದ ಅಗತ್ಯ ನೆರವು ನೀಡುವುದಾಗಿ...