ದೇಶಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐಗೆ ಕೇಂದ್ರದ ಅನುಮತಿ
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.