ದೇಶಚೀನಾದಲ್ಲಿ HMPV ವೈರಾಣು ಸೋಂಕು ತೀವ್ರ: ಕೇಂದ್ರ ಸರ್ಕಾರ ಅಲರ್ಟ್!
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟ ಮತ್ತು ಋತುಮಾನದ ಇನ್ಫ್ಲುಯೆನ್ಸ ಪ್ರಕರಣಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಅಧಿಕೃತ ಮೂಲಗಳ ಪ್ರಕಾರ ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ.