ದೇಶಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: 50,571 ಕೋಟಿ ರೂ ಬಿಡುಗಡೆ
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.