Centre

ಕುಂಭಮೇಳಕ್ಕೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ: ಕಾಲ್ತುಳಿತ ಘಟನೆಗೆ ಕೇಂದ್ರ ಮತ್ತು ಯೋಗಿ ಸರ್ಕಾರವನ್ನು ದೂಷಿಸಿದ ಕಾಂಗ್ರೆಸ್
ಸಾಮಾನ್ಯ ಭಕ್ತರ ಬದಲು ವಿಐಪಿ ಸಂಚಾರದ ಮೇಲೆ ಆಡಳಿತದ ವಿಶೇಷ ಗಮನವು ಈ ದುರಂತ ಘಟನೆಗೆ ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ತೆರಿಗೆ ಪಾಲು ಹಂಚಿಕೆಯಲ್ಲಿ ತಾರತಮ್ಯ ಸಲ್ಲದು: ಕೇಂದ್ರಕ್ಕೆ ರಾಜ್ಯ ಸರ್ಕಾರ
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ನಂತರ ಬೈರೇಗೌಡ ಅವರು ಕರ್ನಾಟಕಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ: ಕೇಂದ್ರದಿಂದ ನೋಡಲ್ ಅಧಿಕಾರಿ ನೇಮಕ; ಕನಿಷ್ಠ ಬೆಂಬಲ ಬೆಲೆ ಕುರಿತು ದಲ್ಲೆವಾಲ್ ಅರ್ಜಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ರಾಷ್ಟ್ರೀಯ ಸ್ವಯಂ ಸೇವಕ(RSS) ಸಂಘಕ್ಕೆ ಹತ್ತಿರವಿರುವ ರೈತ ಸಂಘಟನೆಗಳು, ಪ್ರತಿಭಟನೆ ಇತರ ರಾಜ್ಯಗಳಿಗೆ ಹರಡದಂತೆ ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಒತ್ತಾಯಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ: ಇನ್ನು ಮುಂದೆ ಪಕ್ಷಪಾತ ಸಹಿಸಲ್ಲ; ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು
ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ.

ಕೇಂದ್ರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮಣಿಪುರದ ಮುಖ್ಯ ಕಾರ್ಯದರ್ಶಿ ಬದಲು!
ಅರುಣೀಶ್ ಚಾವ್ಲಾ ಅವರು ಫಾರ್ಮಾಸ್ಯುಟಿಕಲ್ಸ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರ ಅವರನ್ನು ಇತ್ತೀಚೆಗಷ್ಟೇ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ 'ನೋ-ಡಿಟೆನ್ಷನ್ ನೀತಿ' ರದ್ದುಗೊಳಿಸಿದ ಕೇಂದ್ರ
2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ ಎರಡು ತರಗತಿಗಳಿಗೆ 'ನೋ-ಡೆಟೆನ್ಷನ್ ನೀತಿ'ಯನ್ನು ತೆಗೆದುಹಾಕಿವೆ.

ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡನೆ; ಅಸಂವಿಧಾನಿಕ ಎಂದ ಪ್ರತಿಪಕ್ಷಗಳು
'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

ಆಡಳಿತ-ವಿರೋಧ ಪಕ್ಷಗಳ ನಡುವೆ ಮುಖಾಮುಖಿ: ಇಂದು ಲೋಕಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ
ಇಂದು ಮತ್ತು ನಾಳೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಡಿಸೆಂಬರ್ 16 ಮತ್ತು 17 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ. ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ನಡೆದಿದೆ.

