Centre

NCF ಆಧಾರದ ಮೇಲೆ ರಾಜ್ಯಗಳು ತಮ್ಮದೇ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬಹುದು: ಕೇಂದ್ರ
ರಾಜ್ಯ ಸರ್ಕಾರಗಳು ಎನ್ಸಿಇಆರ್ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (ಎನ್ಸಿಎಫ್) ಆಧಾರದ ಮೇಲೆ ತಮ್ಮದೇ ಆದ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಚೆನ್ನೈ ಪ್ರವಾಹ: ಕೇಂದ್ರದಿಂದ ತಮಿಳುನಾಡಿಗೆ 450 ಕೋಟಿ ರೂ. ಬಿಡುಗಡೆ, 561 ಕೋಟಿ ರೂ. ಯೋಜನೆ ಮಂಜೂರು
ರಾಜ್ಯದ ಪ್ರವಾಹ ಪೀಡಿತ ನಾಲ್ಕು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

Siddaramaiah: ನರೇಗಾ ಉದ್ಯೋಗ ಮಿತಿ ಹೆಚ್ಚಿಸಲು ಅನುಮತಿ ನೀಡದ ಕೇಂದ್ರ ಸರ್ಕಾರ, ಸಿಎಂ ವಾಗ್ದಾಳಿ
ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಾಗ್ದಾಳಿ ನಡೆಸಿದರು.

ಆಯುಷ್ಮಾನ್ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳ ಹೆಸರು ಮರುನಾಮಕರಣ
ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ರಶ್ಮಿಕಾ ಮಂದಣ್ಣ ತಿರುಚಿದ ವಿಡಿಯೋ: 'ಡೀಪ್ ಫೇಕ್' ಕೃತ್ಯಕ್ಕೆ ಕಡಿವಾಣ ಹಾಕಿ; ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚನೆ
ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ.

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿದ್ದರಾಮಯ್ಯ ವಾಗ್ದಾಳಿ
ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಆರೋಪಿಸಿದರು.

ಇಡಿ ಮನವಿ ಮೇರೆಗೆ ಮಹದೇವ್ ಆ್ಯಪ್ ಸೇರಿ 22 ಅಕ್ರಮ ಬೆಟ್ಟಿಂಗ್ ಆ್ಯಪ್ ನಿರ್ಬಂಧಿಸಿದ ಕೇಂದ್ರ
ಜಾರಿ ನಿರ್ದೇಶನಾಲಯ(ಇಡಿ)ದ ಕೋರಿಕೆಯ ಮೇರೆಗೆ ಮಹದೇವ್ ಆ್ಯಪ್ ಮತ್ತು ರೆಡ್ಡಿಅನ್ನಪ್ರೆಸ್ಟೋಪ್ರೊ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕೃತ ಪ್ರಕಟಣೆ...

96 ವರ್ಷದ ಸ್ವಾತಂತ್ರ್ಯ ಹೋರಾಟಗಾರನಿಗೆ ಪಿಂಚಣಿಗಾಗಿ 4 ದಶಕ ಕಾಯಿಸಿದ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ದಂಡ
96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ನಾಲ್ಕು ದಶಕಗಳ ಕಾಲ ಪಿಂಚಣಿಗಾಗಿ ಕಾಯುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್, ಸರ್ಕಾರದ "ಕಟುವಾದ ಕಾರ್ಯ ವಿಧಾನ"ದಿಂದ...

ನಿಮ್ಮ ಸುಳ್ಳುಗಳ ದಾಹ ತಣಿಸಿಕೊಳ್ಳಲು ರಾಜಕಾರಣ ನಡೆಸಿದ್ದೀರಿ, ಮೊದಲು ನಿಮ್ಮ ಆತ್ಮಾವಲೋಕನ ಮಾಡಿಕೊಳ್ಳಿ: ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು
ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮತ್ತೆ ಮುಂದುವರೆದಿದ್ದು, ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

