Centre

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?
ಸಿನಿಮಾ ಸುದ್ದಿ

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

"ಸತ್ಲುಜ್" ಸಿನಿಮಾ ಬಿಡುಗಡೆಯಾದ ಎರಡೇ ದಿನದಲ್ಲಿ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ZEE5ಗೆ "ಭದ್ರತಾ" ಕಾರಣದಿಂದ ಚಿತ್ರವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ ಎರಡು ದಿನಗಳ ನಂತರ ಕೇಂದ್ರ ಈ ಕ್ರಮಕ್ಕೆ ಮುಂದಾಗಿದೆ.

E-20 ಇಂಧನ ಪ್ರಯೋಗ ಬೇಡವೇ ಬೇಡ; ವಾಹನ ಸವಾರರಿಂದ ತೀವ್ರ ಆಕ್ಷೇಪ, ಕೇಂದ್ರ ಸರ್ಕಾರ ನೀತಿ ಹಿಂಪಡೆಯಲಿ ಎಂದ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

E-20 ಇಂಧನ ಪ್ರಯೋಗ ಬೇಡವೇ ಬೇಡ; ವಾಹನ ಸವಾರರಿಂದ ತೀವ್ರ ಆಕ್ಷೇಪ, ಕೇಂದ್ರ ಸರ್ಕಾರ ನೀತಿ ಹಿಂಪಡೆಯಲಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಎಥೆನಾಲ್ ಮಿಶ್ರಣ ಇನ್ನೂ ಪ್ರಾಯೋಗಿಕ ಹಂತದಲ್ಲಿದ್ದು, ಅಂತಿಮ ಫಲಿತಾಂಶಗಳು 2027ರ ವೇಳೆಗೆ ಲಭ್ಯವಾಗಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಮಾಸಿಕ 1,800 ರೂ ಗಿಂತ ಹೆಚ್ಚಿನ ಭವಿಷ್ಯ ನಿಧಿ ಕೊಡುಗೆ ಸ್ವಯಂಪ್ರೇರಿತ: ಕೇಂದ್ರ
ದೇಶ

ಮಾಸಿಕ 1,800 ರೂ ಗಿಂತ ಹೆಚ್ಚಿನ ಭವಿಷ್ಯ ನಿಧಿ ಕೊಡುಗೆ ಸ್ವಯಂಪ್ರೇರಿತ: ಕೇಂದ್ರ

ಕೇಂದ್ರವು ಶಾಸನಬದ್ಧ ವೇತನ ಮಿತಿಗಿಂತ ಹೆಚ್ಚಿನ ನೌಕರರ ಭವಿಷ್ಯ ನಿಧಿಗೆ (ಇಪಿಎಫ್) ಎಲ್ಲಾ ಕೊಡುಗೆಗಳನ್ನು ಸ್ವಯಂಪ್ರೇರಿತಗೊಳಿಸಿದೆ.

ವಂಚನೆಯ ಆತಂಕ: WhatsApp username  ವೈಶಿಷ್ಟ್ಯ ಪರಿಶೀಲನೆಗೆ ಕೇಂದ್ರ ಮುಂದು; ಮೆಟಾಗೆ ನೋಟಿಸ್ ಸಾಧ್ಯತೆ
ದೇಶ

ವಂಚನೆಯ ಆತಂಕ: WhatsApp username ವೈಶಿಷ್ಟ್ಯ ಪರಿಶೀಲನೆಗೆ ಕೇಂದ್ರ ಮುಂದು; ಮೆಟಾಗೆ ನೋಟಿಸ್ ಸಾಧ್ಯತೆ

ಹೊಸ WhatsApp ಯೂಸರ್ ನೇಮ್ ವೈಶಿಷ್ಟ್ಯ ಕಾಳಜಿಯ ವಿಷಯವಾಗಿದೆ, ಏಕೆಂದರೆ ಇದು ಡಿಜಿಟಲ್ ಭದ್ರತೆಗೆ ಪರಿಣಾಮಗಳನ್ನು ಹೊಂದಿದೆ ಮತ್ತು ಆನ್‌ಲೈನ್ ವಂಚನೆಗೆ ಅನುಕೂಲವಾಗಬಹುದು. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಡೀಸೆಲ್ ಖರೀದಿಗೆ ಇನ್ನು ಮಿತಿ ಇಲ್ಲ: ಜುಲೈ 1ರಿಂದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮುಕ್ತ ಮಾರಾಟ..!
ದೇಶ

ಡೀಸೆಲ್ ಖರೀದಿಗೆ ಇನ್ನು ಮಿತಿ ಇಲ್ಲ: ಜುಲೈ 1ರಿಂದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮುಕ್ತ ಮಾರಾಟ..!

ಜೂನ್ 29ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ದೇಶದ ಇಂಧನ ಪೂರೈಕೆ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ತಾತ್ಕಾಲಿಕ ನಿಯಮಗಳು ಇನ್ನು ಮುಂದೆ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಲಾಗಿದೆ.

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!
ದೇಶ

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿರುವ ತ್ಯಾಗ ಚಕ್ರ (Circle of Sacrifice) ಮೇಲೂ ಈ ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಲಾಗಿದೆ.

Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆ
ದೇಶ

Passport Fees Increases: ದೇಶದ ಜನತೆಗೆ ಕೇಂದ್ರದಿಂದ ಮತ್ತೊಂದು ಶಾಕ್! ಪಾಸ್ ಪೋರ್ಟ್ ಶುಲ್ಕ ಹೆಚ್ಚಳ, ಜು. 1 ರಿಂದ ಹೊಸ ದರಗಳು ಜಾರಿಗೆ

ಹೊಸ ಪಾಸ್‌ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್‌ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್‌ಪೋರ್ಟ್‌ಗಳ ಸಿಂಧುತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ ನೆರವು
ದೇಶ

ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ ನೆರವು

ಬಡ್ಡಿರಹಿತ ಈ ಆರ್ಥಿಕ ಬೆಂಬಲವು ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ ಬೆಲೆ ಸ್ಥಿರೀಕರಣವನ್ನು ಒದಗಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ತಿಳಿಸಿದೆ.

ದೇಶದಲ್ಲಿ ಮತ್ತೆ ಗ್ಯಾಸ್ ಕೊರತೆ?: LPG ಸಿಲಿಂಡರ್ ಪೂರೈಕೆದಾರರಿಗೆ ಕೇಂದ್ರದಿಂದ ಮಹತ್ವದ ಸೂಚನೆ
ದೇಶ

ದೇಶದಲ್ಲಿ ಮತ್ತೆ ಗ್ಯಾಸ್ ಕೊರತೆ?: LPG ಸಿಲಿಂಡರ್ ಪೂರೈಕೆದಾರರಿಗೆ ಕೇಂದ್ರದಿಂದ ಮಹತ್ವದ ಸೂಚನೆ

ಭಾರತವು ಕಚ್ಚಾ ತೈಲ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತಿದೆ ಎಂದು ಸುಜಾತಾ ಶರ್ಮಾ ಅವರು ತಿಳಿಸಿದ್ದಾರೆ.