Centre

ಕೇಂದ್ರದಿಂದ BESCOMಗೆ 'ರೆಡ್ ಕಾರ್ಡ್': ವಿದ್ಯುತ್ ವಿತರಣೆ ranking ನಲ್ಲಿ '-C' ಶ್ರೇಣಿ, ಎಚ್ಚರಿಕೆ ಗಂಟೆ ಎಂದ ತಜ್ಞರು..!
ಬೆಸ್ಕಾಂ, ಹೆಸ್ಕಾಂ (ಹುಬ್ಬಳ್ಳಿ), ಮೆಸ್ಕಾಂ (ಮಂಗಳೂರು), ಗೆಸ್ಕಾಂ (ಕಲಬುರಗಿ) ಮತ್ತು ಸೆಸ್ಕ್ (ಮೈಸೂರು) ಯಾವ ಸಂಸ್ಥೆಯೂ ದೇಶದ ಟಾಪ್ 20 ವಿದ್ಯುತ್ ವಿತರಣಾ ಸಂಸ್ಥೆಗಳ ಪಟ್ಟಿಗೆ ಸೇರಿಲ್ಲ. ಮೆಸ್ಕಾಂ ಮಾತ್ರ 56.44 ಅಂಕಗಳೊಂದಿಗೆ 26ನೇ ಸ್ಥಾನ ಪಡೆದಿದ್ದು, ‘B’ ಶ್ರೇಣಿ ಪಡೆದಿದೆ.

ಮರು ವ್ಯಾಖ್ಯಾನ ವಿವಾದದ ನಡುವೆ ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ 'ಸಂಪೂರ್ಣ ನಿಷೇಧಿಸಿದ' ಕೇಂದ್ರ
ಕೇಂದ್ರ ಸರ್ಕಾರದ ಈ ಕ್ರಮವು ಅರಾವಳಿ ಪ್ರರ್ವತ ಶ್ರೇಣಿಯಲ್ಲಿ ಅನಿಯಂತ್ರಿತ ಗಣಿಗಾರಿಕೆ ಚಟುವಟಿಕೆಗಳಿಂದ ರಕ್ಷಿಸುವ ಗುರಿಯನ್ನು ಹೊಂದಿದೆ.

ಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!
ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.

ಪಾಕ್ ಮಹಿಳೆಯ ಪೌರತ್ವ ಅರ್ಜಿ: ವೀಸಾ ಅವಧಿ ಮುಗಿಯುವ ಮುನ್ನಾ ಪ್ರಕ್ರಿಯೆ ಪೂರ್ಣಗೊಳಿಸಿ- ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ
ಭಾರತ-ಪಾಕಿಸ್ತಾನ ಸಂಘರ್ಷದ ನಂತರ ವೀಸಾ ನೀತಿಯಲ್ಲಿನ ಇತ್ತೀಚಿನ ಬದಲಾವಣೆಗಳು ವಿಶೇಷವಾಗಿ ಇ-ಎಫ್‌ಆರ್‌ಆರ್‌ಒ ಪೋರ್ಟಲ್ ಅಗತ್ಯತೆಯ ಪರಿಚಯದೊಂದಿಗೆ ಪಾಕ್ ಪ್ರಜೆಗಳ ಅರ್ಜಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ ಎಂದು ಡಿಸೆಂಬರ್ 18 ರಂದು ನ್ಯಾಯಾಲಯ ಒಪ್ಪಿಕೊಂಡಿತ್ತು.

ಕನಾಟಕದ ಒಳನಾಡು ಜಲಸಾರಿಗೆಗೆ ಕೇಂದ್ರದಿಂದ ಪ್ರಮುಖ ಉತ್ತೇಜನ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿನ ಪ್ರಮುಖ ನದಿಗಳ ಉದ್ದಕ್ಕೂ ಜೆಟ್ಟಿಗಳನ್ನು ನಿರ್ಮಿಸಲು ಅಥವಾ ನವೀಕರಿಸಲು ಕ್ರಿಯಾ ಯೋಜನೆಯನ್ನು ರೂಪಿಸಿದೆ ಎಂದು ಹೇಳಿದರು.

'ಪರಿಸ್ಥಿತಿ ಹದಗೆಡಲು ಅವಕಾಶ ಕೊಟ್ರಾ?': ಇಂಡಿಗೋ ಅವ್ಯವಸ್ಥೆ ಕುರಿತು ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತರಾಟೆ
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರಿದ್ದ ವಿಭಾಗೀಯ ಪೀಠ, ಇಂಡಿಗೋ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ 'ಅಸಹಾಯಕ'ವಾಗಿದೆಯೇ?- ಕೋರ್ಟ್

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video
ಸಾಧನಗಳಲ್ಲಿ ಅಪ್ಲಿಕೇಶನ್ ಸ್ಥಾಪನೆಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ
ನವೆಂಬರ್ 28 ರಂದು ಹೊರಡಿಸಲಾದ ಈ ಆದೇಶದಲ್ಲಿ, ಸ್ಮಾರ್ಟ್‌ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಪ್ರಿ ಇನ್‌ಸ್ಟಾಲ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ.

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ಕೆಲವು ಸುದ್ದಿ ವಾಹಿನಿಗಳು ಕೆಂಪು ಕೋಟೆ ಸ್ಫೋಟಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡುತ್ತಿವೆ. ಈ ಮೂಲಕ ಹಿಂಸಾಚಾರವನ್ನು ಸಮರ್ಥಿಸುತ್ತಿವೆ. ಜೊತೆಗೆ ಸ್ಫೋಟಕ ವಸ್ತುಗಳನ್ನು ಹೇಗೆ ತಯಾರಿಸುವುದು ಎಂಬುದರ ಕುರಿತಂತೆಯೂ ಮಾಹಿತಿ ವೀಡಿಯೊಗಳನ್ನು ಪ್ರಸಾರ ಮಾಡುತ್ತಿವೆ.

