Centre

SC/STs, OBCs: ಭರ್ತಿಯಾಗದ ಮೀಸಲು ಹುದ್ದೆಗಳ ಮಾಹಿತಿ ಮುಚ್ಚಿಟ್ಟ ಕೇಂದ್ರ ಸರ್ಕಾರ; RTI ಕಾರ್ಯಕರ್ತ
ಜಾತಿ ಆಧಾರಿತ ಸಮಾನತೆ ಕುರಿತಾದ ರಾಷ್ಟ್ರೀಯ ಸಂವಾದದ ವೇಳೆ ದೇಶದ ದೇಶದ ಅಧಿಕಾರಶಾಹಿಯೊಳಗಿನ ಪಾರದರ್ಶಕತೆ ಮತ್ತು ವ್ಯವಸ್ಥಿತ ವೈಫಲ್ಯಗಳನ್ನು ನಾಯಕ್ ಬಹಿರಂಗಪಡಿಸಿದ್ದಾರೆ.

50 ರೂ ಮುಖಬೆಲೆಯ ನಾಣ್ಯ ಪರಿಚಯಿಸುವ ಯೋಜನೆ ಇಲ್ಲ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ
ಅಂಧ ವ್ಯಕ್ತಿಗಳು ಸುಲಭವಾಗಿ ಗುರುತಿಸಬಹುದಾದ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳನ್ನು ತಯಾರಿಸಲು ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ.

ಕೂಡಲೇ ಅಧಿಕೃತ ನಿವಾಸ ಖಾಲಿ ಮಾಡಿ: ಮಾಜಿ CJI ಚಂದ್ರಚೂಡ್‌ಗೆ ಸುಪ್ರೀಂ ಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಸೇರಿದಂತೆ 33 ನ್ಯಾಯಾಧೀಶರಿದ್ದಾರೆ. ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಾಧೀಶರಿಗೆ ಇನ್ನೂ ಸರಕಾರಿ ವಸತಿ ಹಂಚಿಕೆಯಾಗಿಲ್ಲ.

ಇರಾನ್-ಇಸ್ರೇಲ್ ಸಂಘರ್ಷ ಶಮನಕ್ಕೆ ರಾಜತಾಂತ್ರಿಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಮಮತಾ ಮನವಿ
ಸಂಘರ್ಷದ ಬಗ್ಗೆ ನೇರವಾಗಿ ಉಲ್ಲೇಖಿಸದೆ, ಎರಡು ಪಶ್ಚಿಮ ಏಷ್ಯಾದ ರಾಷ್ಟ್ರಗಳ ನಡುವಿನ ದ್ವೇಷವನ್ನು ಪರಿಹರಿಸಲು ಭಾರತ ಶಾಂತಿಯುತ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

ಕರ್ನಾಟಕ, ಆಂಧ್ರ, ಜಾರ್ಖಂಡ್‌ನಲ್ಲಿ 6,405 ಕೋಟಿ ರೂ ಮೌಲ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

Operation Sindoor: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಇಂದು ಬೆಳಗಿನ ಜಾವ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷ ಸಭೆ ಕರೆದಿದೆ.

ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಪೂರ್ಣ ಬೆಂಬಲದೊಂದಿಗೆ ಜಾತಿ ಗಣತಿ ಬೇಡಿಕೆ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?
ಜಾತಿ ಜನಗಣತಿ ಮಾತ್ರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಈಗ ರಾಜ್ಯದ ಸ್ಥಾನಮಾನ ಕೇಳಿದರೆ ನನಗೆ ಶಾಪ ತಟ್ಟುತ್ತದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ; Video
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸೋಲಿಸಲು ರಾಜ್ಯದ ಸ್ಥಾನಮಾನ ಮರುಸ್ಥಾಪನೆಗೆ ಒತ್ತಾಯಿಸಿದ ಸದನದ ಕೆಲವು ಸದಸ್ಯರನ್ನು ಉಲ್ಲೇಖಿಸಿ ಸಿಎಂ ಈ ಹೇಳಿಕೆ ನೀಡಿದರು.

